ನ್ಯೂಜಿಲೆಂಡ್

ಪೆಸಿಫಿಕ್ ಮಹಾಸಾಗರದಲ್ಲಿ ಪರಮಾಣು ಸಾಮರ್ಥ್ಯದ ಕ್ಷಿಪಣಿ ಪರೀಕ್ಷೆ ನಡೆಸಿದ ಚೀನಾ; ಜಪಾನ್-ನ್ಯೂಜಿಲೆಂಡ್ ತೀವ್ರ ಕಳವಳ..!
ಜುಲೈ 6ರಂದು ಮಧ್ಯಾಹ್ನ 12.01ಕ್ಕೆ ಚೀನಾದ ಕಾರ್ಯತಂತ್ರದ ಪರಮಾಣು ಜಲಾಂತರ್ಗಾಮಿ ನೌಕೆಯಿಂದ ತರಬೇತಿ ಉದ್ದೇಶಕ್ಕಾಗಿ ಸಿಮ್ಯುಲೇಷನ್ ವಾರ್‌ಹೆಡ್ ಅಳವಡಿಸಲಾಗಿದ್ದ ಕಾರ್ಯತಂತ್ರದ ಕ್ಷಿಪಣಿಯನ್ನು ಉಡಾವಣೆ ಮಾಡಲಾಗಿದೆ.

ನ್ಯೂಜಿಲೆಂಡ್‌ನ ಮಾಜಿ ನಾಯಕ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ!
35 ವರ್ಷ ವಯಸ್ಸಿನ ಅವರು ಇಂಗ್ಲೆಂಡ್‌ನಲ್ಲಿ ಟೆಸ್ಟ್ ಸರಣಿಯ ಮಧ್ಯದಲ್ಲಿಯೇ ತಮ್ಮ ವೃತ್ತಿಜೀವನಕ್ಕೆ ಗುಡ್ ಬೈ ಹೇಳಿದ್ದಾರೆ.

ಕೇನ್ ವಿಲಿಯಮ್ಸನ್ ಕ್ರೀಡಾ ನೈತಿಕತೆ ಬಗ್ಗೆ ಪ್ರಶ್ನಿಸಿದ ಪಾಲ್ ಆ್ಯಡಮ್ಸ್
ಐಸಿಸಿ ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಶತಕ ಸಿಡಿಸಿ ನ್ಯೂಜಿಲೆಂಡ್ ಗೆಲುವಿಗೆ ಪ್ರಮುಖ ಪಾತ್ರವಹಿಸಿದ ಕೇನ್ ವಿಲಿಯಮ್ಸನ್...

ನನ್ನ ವೈಫಲ್ಯಗಳು ನನಗೆ ಪಾಠವಾಗಿದೆ: ಶಿಖರ್ ಧವನ್
ಶಿಖರ್ ಧವನ್ ತಮ್ಮಿಂದಾದ ಸಾಧನೆಗಳಿಂದ ಸಂತಸಗೊಂಡಿದ್ದಾರೆ. ಆದರೆ ಆರಂಭಿಕ ಆಟಗಾರನಾಗಿರುವ ಇವರು ತಂಡದಿಂದ ಹೊರಗುಳಿದ ಸಮಯವನ್ನು ಮರೆಯಲಿಲ್ಲ,

ಡೆನ್ನಿ ಹಲ್ಮೆಟ್ರೋಫಿ: ಅರ್ಜುನ್ ಮೈನಿ ಚಾಂಪಿಯನ್
ನ್ಯೂಜಿಲೆಂಡ್‌ನಲ್ಲಿ ನಡೆದ ಪ್ರತಿಷ್ಠಿತ ಡೆನ್ನಿ ಹಲ್ಮೆಟ್ರೋಫಿಯಲ್ಲಿ ಕರ್ನಾಟಕದ ಮತ್ತೊಬ್ಬ ಪ್ರತಿಭೆ ಅರ್ಜುನ್ ಮೈನಿ...


