ಕ್ರಿಕೆಟ್ICC Cricket World Cup 2023: ಟ್ರಾವಿಸ್ ಹೆಡ್ ಭರ್ಜರಿ ಶತಕ, ನ್ಯೂಜಿಲೆಂಡ್ ಗೆ ಬೃಹತ್ ಗುರಿ ನೀಡಿದ ಆಸ್ಟ್ರೇಲಿಯಾ
ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಇಂದಿನ ಮೊದಲ ಪಂದ್ಯದಲ್ಲಿ ಕ್ರಿಕೆಟ್ ಜಗತ್ತಿನ ಮದಗಜಗಳು ಕಾದಾಡುತ್ತಿದ್ದು, ನ್ಯೂಜಿಲೆಂಡ್ ವಿರುದ್ಧ ಪ್ರಬಲ ಆಸ್ಟ್ರೇಲಿಯಾ ಬೃಹತ್ ಮೊತ್ತ ಪೇರಿಸಿದೆ.