ನ್ಯೂಜಿಲೆಂಡ್ ಕ್ರಿಕೆಟ್

ಅಂತರಾಷ್ಟ್ರೀಯ ಕ್ರಿಕೆಟ್ ಗೆ ವಿದಾಯ ಹೇಳಿದ ಕೋರೆ ಆಂಡರ್ಸನ್
ಏಕದಿನ ಪಂದ್ಯಗಳಲ್ಲಿ ಎರಡನೇ ಅತಿ ವೇಗದ ಶತಕ ಗಳಿಸಿದ ದಾಖಲೆಯನ್ನು ಹೊಂದಿರುವ ನ್ಯೂಜಿಲೆಂಡ್ ಬ್ಯಾಟ್ಸ್ಮನ್ ಕೋರೆ ಆಂಡರ್ಸನ್, ನ್ಯೂಜಿಲೆಂಡ್ ಕ್ರಿಕೆಟ್ನಿಂದ ನಿವೃತ್ತಿ ಹೊಂದಿದ್ದಾರೆ.

2025-26 ರವರೆಗೂ ನ್ಯೂಜಿಲೆಂಡ್ ಕ್ರಿಕೆಟ್ ಸರಣಿ ಪ್ರಸಾರಕ್ಕೆ ಭಾರತದ ಹಕ್ಕು ಪಡೆದ ಅಮೆಜಾನ್ ಪ್ರೈಮ್ ವಿಡಿಯೋ
2025-26ರವರೆಗೂ ನ್ಯೂಜಿಲೆಂಡ್ ನಲ್ಲಿ ನಡೆಯಲಿರುವ ಕ್ರಿಕೆಟ್ ಪಂದ್ಯಗಳ ಪ್ರಸಾರಕ್ಕೆ ಭಾರತದ ಹಕ್ಕನ್ನು ಪಡೆದುಕೊಂಡಿರುವುದಾಗಿ ಅಮೆಜಾನ್ ಪ್ರೈಮ್ ವಿಡಿಯೋ ಮಂಗಳವಾರ ತಿಳಿಸಿದೆ.

