ಕ್ರಿಕೆಟ್ವಿರಾಟ್ ಕೊಹ್ಲಿ ಪರ ಬ್ಯಾಟ್ ಬೀಸಿದ ಗೌತಮ್ ಗಂಭೀರ್
ಇತ್ತೀಚೆಗೆ ಮುಕ್ತಾಯವಾಗಿದ್ದ ನ್ಯೂಜಿಲೆಂಡ್ ಪ್ರವಾಸದ ಎರಡನೇ ಅವಧಿಯಲ್ಲಿ ಭಾರತ ತಂಡ ವೈಫಲ್ಯ ಅನುಭವಿಸಿದ್ದಕ್ಕೆ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಟೀಂ ಇಂಡಿಯಾ ನಾಯಕ ಕೊಹ್ಲಿ ಅವರ ಬೆನ್ನಿಗೆ ನಿಂತಿದ್ದಾರೆ ಭಾರತ ತಂಡದ ಮಾಜಿ ಆರಂಭಿಕ ಬ್ಯಾಟ್ಸ್ಮನ್ ಗೌತಮ್ ಗಂಭೀರ್.