ಕ್ರಿಕೆಟ್Surely It's Time: ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!
2025 ರಲ್ಲಿ ಇಂಗ್ಲೆಂಡ್ ಸರಣಿಗೆ ಸ್ವಲ್ಪ ಮುಂಚಿತವಾಗಿ ಕೊಹ್ಲಿ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಹೇಳಿದ್ದರು. ಈಗ ಏಕದಿನ ಕ್ರಿಕೆಟ್ ನಲ್ಲಿ ಮಾತ್ರ ಆಡುತ್ತಿದ್ದಾರೆ. ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಭಾಗವಹಿಸಲಿದ್ದಾರೆ.