ನ್ಯೂಜಿಲ್ಯಾಂಡ್

ಟೆಸ್ಟ್ ಪಂದ್ಯದ ಮಧ್ಯೆ ಬೆನ್ ಸ್ಟೋಕ್ಸ್ ಹಠಾತ್ ನಿವೃತ್ತಿ ಘೋಷಿಸಿ, ಕ್ರಿಕೆಟ್‌ಗೆ ವಿದಾಯ!
ಕ್ರಿಕೆಟ್

ಟೆಸ್ಟ್ ಪಂದ್ಯದ ಮಧ್ಯೆ ಬೆನ್ ಸ್ಟೋಕ್ಸ್ ಹಠಾತ್ ನಿವೃತ್ತಿ ಘೋಷಿಸಿ, ಕ್ರಿಕೆಟ್‌ಗೆ ವಿದಾಯ!

ಇಂಗ್ಲೆಂಡ್ ಕ್ರಿಕೆಟ್ ನ ಆಲ್‌ರೌಂಡರ್‌ಗಳಲ್ಲಿ ಒಬ್ಬರಾದ ಬೆನ್ ಸ್ಟೋಕ್ಸ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ಹಠಾತ್ ನಿವೃತ್ತಿ ಘೋಷಿಸಿದ್ದಾರೆ. ನ್ಯೂಜಿಲೆಂಡ್ ವಿರುದ್ಧ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯದ ವೇಳೆ ಇಂಗ್ಲೆಂಡ್ ಟೆಸ್ಟ್ ನಾಯಕ ನಿವೃತ್ತಿ ಘೋಷಿಸಿದ್ದಾರೆ.

T20 World Cup final: ಇಂದು ಭಾರತ vs ನ್ಯೂಜಿಲೆಂಡ್‌ ಫೈನಲ್‌ ಫೈಟ್‌; ಯಾರ ಮುಡಿಗೆ ವಿಶ್ವಕಪ್ ಕಿರೀಟ?
ಕ್ರಿಕೆಟ್

T20 World Cup final: ಇಂದು ಭಾರತ vs ನ್ಯೂಜಿಲೆಂಡ್‌ ಫೈನಲ್‌ ಫೈಟ್‌; ಯಾರ ಮುಡಿಗೆ ವಿಶ್ವಕಪ್ ಕಿರೀಟ?

ವಿಶ್ವಕಪ್ ಮೊದಲ ಟೂರ್ನಿಯಲ್ಲೇ ಇತಿಹಾಸ ನಿರ್ಮಿಸಿದ್ದ ಟೀಂ ಇಂಡಿಯಾ ಮತ್ತೆ ಕಪ್ ಗೆದ್ದುಕೊಂಡಿದ್ದು ಬರೋಬ್ಬರಿ 17 ವರ್ಷಗಳ ನಂತರ 2024 ರಲ್ಲಿ ಚಾಂಪಿಯನ್ ಆಗಿದ್ದ ಭಾರತ ತಂಡಕ್ಕೆ ಈಗ ಮತ್ತೊಂದು ಸುವರ್ಣ ಅವಕಾಶ.

T20 World Cup 2026: Allen ದಾಖಲೆ ಶತಕ; ಅಜೇಯ ಆಫ್ರಿಕಾ ಮಣಿಸಿ ನ್ಯೂಜಿಲ್ಯಾಂಡ್ ಫೈನಲ್‌ಗೆ ಲಗ್ಗೆ!
ಕ್ರಿಕೆಟ್

T20 World Cup 2026: Allen ದಾಖಲೆ ಶತಕ; ಅಜೇಯ ಆಫ್ರಿಕಾ ಮಣಿಸಿ ನ್ಯೂಜಿಲ್ಯಾಂಡ್ ಫೈನಲ್‌ಗೆ ಲಗ್ಗೆ!

ಟಿ20 ಸೆಮಿಫೈನಲ್ ಪಂದ್ಯದಲ್ಲಿ ಬಲಿಷ್ಠ ದಕ್ಷಿಣ ಆಫ್ರಿಕಾ ತಂಡವನ್ನು 9 ವಿಕೆಟ್ ಗಳಿಂದ ಮಣಿಸುವ ಮೂಲಕ ನ್ಯೂಜಿಲ್ಯಾಂಡ್ ಫೈನಲ್‌ಗೆ ಪ್ರವೇಶಿಸಿದೆ.

T20 World Cup: ಪಾಕಿಸ್ತಾನದ ಸೆಮಿಸ್ ಆಸೆ ಕಸಿದುಕೊಂಡ ಶ್ರೀಲಂಕಾ; ಸೆಮಿಸ್‌ಗೆ ನ್ಯೂಜಿಲ್ಯಾಂಡ್ ಲಗ್ಗೆ!
ಕ್ರಿಕೆಟ್

T20 World Cup: ಪಾಕಿಸ್ತಾನದ ಸೆಮಿಸ್ ಆಸೆ ಕಸಿದುಕೊಂಡ ಶ್ರೀಲಂಕಾ; ಸೆಮಿಸ್‌ಗೆ ನ್ಯೂಜಿಲ್ಯಾಂಡ್ ಲಗ್ಗೆ!

ಟಿ20 ವಿಶ್ವಕಪ್ ಗ್ರೂಪ್ 8 ಹಂತದ ಪಂದ್ಯದಲ್ಲಿ ಪಾಕಿಸ್ತಾನ ಮತ್ತು ಶ್ರೀಲಂಕಾ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಶ್ರಿಲಂಕಾ ವಿರುದ್ಧ ದೊಡ್ಡ ಅಂತರದ ಗೆಲುವು ಪಾಕಿಸ್ತಾನಕ್ಕೆ ಬೇಕಾಗಿತ್ತು.

T20 World Cup 2026: ಇಂಗ್ಲೆಂಡ್ ವಿರುದ್ಧ ಗೆಲ್ಲುವ ಪಂದ್ಯ ಕೈಚೆಲ್ಲಿದ ಕಿವೀಸ್, ಪಾಕ್ ಸೆಮಿಸ್ ಕನಸು ಜೀವಂತ!
ಕ್ರಿಕೆಟ್

T20 World Cup 2026: ಇಂಗ್ಲೆಂಡ್ ವಿರುದ್ಧ ಗೆಲ್ಲುವ ಪಂದ್ಯ ಕೈಚೆಲ್ಲಿದ ಕಿವೀಸ್, ಪಾಕ್ ಸೆಮಿಸ್ ಕನಸು ಜೀವಂತ!

2026ರ ಐಸಿಸಿ ಪುರುಷರ ಟಿ20 ವಿಶ್ವಕಪ್‌ನ 49ನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡವು ನ್ಯೂಜಿಲೆಂಡ್ ತಂಡವನ್ನು 4 ವಿಕೆಟ್‌ಗಳಿಂದ ಸೋಲಿಸಿದೆ. ಈ ಗೆಲುವು ಪಾಕಿಸ್ತಾನದ ಸೆಮಿಫೈನಲ್ ತಲುಪುವ ಆಸೆಯನ್ನು ಜೀವಂತಗೊಳಿಸಿದೆ.

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು
ಕ್ರಿಕೆಟ್

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

ಇಂದು ಕೊಲಂಬೋದ ಐತಿಹಾಸಿಕ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲ ಬ್ಯಾಟಿಂಗ್ ಮಾಡಿದ ನ್ಯೂಜಿಲ್ಯಾಂಡ್, ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್‌ಗಳ ನಷ್ಟಕ್ಕೆ 168 ರನ್ ಗಳಿಸಿತು.

4ನೇ T20: ದುಬೆ ಅರ್ಧಶತಕ ವ್ಯರ್ಥ; ನ್ಯೂಜಿಲ್ಯಾಂಡ್ ವಿರುದ್ಧ 50 ರನ್‌ನಿಂದ ಸೋತ ಭಾರತ!
ಕ್ರಿಕೆಟ್

4ನೇ T20: ದುಬೆ ಅರ್ಧಶತಕ ವ್ಯರ್ಥ; ನ್ಯೂಜಿಲ್ಯಾಂಡ್ ವಿರುದ್ಧ 50 ರನ್‌ನಿಂದ ಸೋತ ಭಾರತ!

ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಟಿ20 ಸರಣಿಯ ನಾಲ್ಕನೇ ಪಂದ್ಯ ಇಂದು ವಿಶಾಖಪಟ್ಟಣಂನ ಎಸಿಎ-ವಿಡಿಸಿಎ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಿತು. ಐದು ಪಂದ್ಯಗಳ ಟಿ20 ಸರಣಿಯಲ್ಲಿ ಟೀಂ ಇಂಡಿಯಾ ಈಗಾಗಲೇ 3-0 ಮುನ್ನಡೆ ಸಾಧಿಸಿದೆ.

T20 Cricket: ಒಂದೇ ಪಂದ್ಯದಲ್ಲಿ Team India ಹಲವು ದಾಖಲೆ ಧೂಳಿಪಟ!
ಕ್ರಿಕೆಟ್

T20 Cricket: ಒಂದೇ ಪಂದ್ಯದಲ್ಲಿ Team India ಹಲವು ದಾಖಲೆ ಧೂಳಿಪಟ!

ನ್ಯೂಜಿಲ್ಯಾಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ 60 ಎಸೆತಗಳಲ್ಲಿ 155 ರನ್ ಬಾರಿಸುವ ಮೂಲಕ ಭಾರತ ದಾಖಲೆಯ ಗೆಲುವು ಸಾಧಿಸಿದೆ.

60 ಎಸೆತಗಳಲ್ಲಿ 155 ರನ್; ನ್ಯೂಜಿಲ್ಯಾಂಡ್ ವಿರುದ್ಧ ದಾಖಲೆಯ ಗೆಲುವು; T20 ಸರಣಿ ಭಾರತ ಕೈವಶ!
ಕ್ರಿಕೆಟ್

60 ಎಸೆತಗಳಲ್ಲಿ 155 ರನ್; ನ್ಯೂಜಿಲ್ಯಾಂಡ್ ವಿರುದ್ಧ ದಾಖಲೆಯ ಗೆಲುವು; T20 ಸರಣಿ ಭಾರತ ಕೈವಶ!

ನ್ಯೂಜಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ 154 ರನ್‌ಗಳ ಗುರಿಯನ್ನು ಭಾರತ ಕೇವಲ 10 ಓವರ್‌ಗಳಲ್ಲಿ ಬಾರಿಸಿದೆ. ಭಾರತ 2 ವಿಕೆಟ್‌ಗಳ ನಷ್ಟಕ್ಕೆ 155 ರನ್ ಬಾರಿಸುವ ಮೂಲಕ ಗುರಿ ತಲುಪಿದೆ.