ಕ್ರಿಕೆಟ್ಮೊದಲ ಟೆಸ್ಟ್ ಪಂದ್ಯ ಗೆದ್ದ ಮದ: ಭಾರತದ ನಕ್ಷೆಯನ್ನು ತಪ್ಪಾಗಿ ಪೋಸ್ಟ್ ಮಾಡಿದ ನ್ಯೂಜಿಲೆಂಡ್ ಕ್ರಿಕೆಟ್; ಅಭಿಮಾನಿಗಳು ಗರಂ
ನ್ಯೂಜಿಲೆಂಡ್ ಭಾರತದ ತಪ್ಪು ನಕ್ಷೆಯನ್ನು ಪೋಸ್ಟ್ ಮಾಡಿದೆ. ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಅಭಿಮಾನಿಗಳು ಬ್ಲಾಕ್ಕ್ಯಾಪ್ಸ್ ಟ್ವಿಟರ್ ಹ್ಯಾಂಡಲ್ ಅನ್ನು ಟೀಕಿಸಲು ಪ್ರಾರಂಭಿಸಿದ್ದಾರೆ.