ದೇಶನ್ಯೂಸ್ ಆ್ಯಂಕರ್ ರೋಹಿತ್ ರಂಜನ್ ಗೆ ಸುಪ್ರೀಂ ಕೋರ್ಟ್ ಜಾಮೀನು: ಕೇಂದ್ರ ಸರ್ಕಾರಕ್ಕೆ ನೊಟೀಸ್
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ತಿರುಚಿ ವಿಡಿಯೋ ಹರಿಬಿಟ್ಟಿದ್ದ ಆರೋಪದಡಿ ಜೀ ನ್ಯೂಸ್ ನ ರೋಹಿತ್ ರಂಜನ್ ವಿರುದ್ಧ ದೇಶದ ಹಲವು ರಾಜ್ಯಗಳಲ್ಲಿ ದಾಖಲಾಗಿದ್ದ ಎಫ್ಐಆರ್ ಗಳಿಗೆ ಸಂಬಂಧಪಟ್ಟಂತೆ ಸುಪ್ರೀಂ ಕೋರ್ಟ್ ಶುಕ್ರವಾರ ಟಿವಿ ನ್ಯೂಸ್ ಆ್ಯಂಕರ್ ರೋಹಿತ್ ರಂಜನ್ ಗೆ ಜಾಮೀನು ನೀಡಿದೆ.