ವಿದೇಶಿ ಕೊಡುಗೆ (ನಿಯಂತ್ರಣ) ಕಾಯ್ದೆಯಡಿಯಲ್ಲಿ ನೋಂದಣಿ ಪಡೆಯಲು ಬಯಸುವ ಎನ್ಜಿಒಗಳು ಹೊಸ ನಿಯಮಗಳನ್ನು ಪಾಲಿಸಬೇಕಾಗುತ್ತದೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.