ವಿದ್ವತ್ ಮೇಲಿನ ಹಲ್ಲೆ ಪ್ರಕರಣದಲ್ಲಿ ಬಂಧಿತನಾಗಿರುವ ಕಾಂಗ್ರೆಸ್ ನಾಯಕ ಎನ್.ಎ. ಹ್ಯಾರೀಸ್ ಪುತ್ರ ಮಹಮದ್ ನಲಪಾಡ್ ನ್ಯಾಯಾಂಗ ಬಂಧನ ಅವಧಿಯನ್ನು ಮತ್ತೆ ವಿಸ್ತರಿಸಿ ನ್ಯಾಯಾಲಯ ಆದೇಶಿಸಿದೆ