ದೇಶಕರ್ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿ ರೋಡ್ಶೋ; ವಾರಣಾಸಿಯಲ್ಲಿ 'ಪಿಂಡ ದಾನ' ವಿಧಿ ನೆರವೇರಿಸಿದ ಕುಟುಂಬ ಸದಸ್ಯರು
ಪ್ರಧಾನಿ ನರೇಂದ್ರ ಮೋದಿ ಅವರ ಕಿರಿಯ ಸಹೋದರ ಪಂಕಜ್ ಮೋದಿ ಮತ್ತು ಇತರ ಕುಟುಂಬ ಸದಸ್ಯರು ದಶಾಶ್ವಮೇಧ ಘಾಟ್ನಲ್ಲಿ ತಮ್ಮ ದಿವಂಗತ ತಾಯಿ ಹೀರಾಬೆನ್ ಮತ್ತು ತಂದೆ ದಾಮೋದರ್ ದಾಸ್ ಮೋದಿ ಅವರ 'ಪಿಂಡ ದಾನ' ವಿಧಿಗಳನ್ನು ನೆರವೇರಿಸಿದರು.