ರಾಜ್ಯಐದರಲ್ಲಿ ಮೂರು ಗ್ಯಾರಂಟಿ ಜಾರಿ ಸುಲಭ: ಸಿದ್ದರಾಮಯ್ಯ ಸರ್ಕಾರಕ್ಕೆ ತಲೆನೋವಾದ ಎರಡು ಗ್ಯಾರಂಟಿ ಭಾಗ್ಯಗಳು
ಮೇ 10 ರಂದು ನಡೆದ ವಿಧಾನಸಭಾ ಚುನಾವಣೆಗೆ ಪೂರ್ವಭಾವಿಯಾಗಿ ಕಾಂಗ್ರೆಸ್ ಪಕ್ಷವು ಮತದಾರರಿಗೆ ಭರವಸೆ ನೀಡಿದ್ದ ಐದು ಗ್ಯಾರಂಟಿ ಭರವಸೆಗಳಲ್ಲಿ ಎರಡನ್ನು ಅನುಷ್ಠಾನಗೊಳಿಸುವ ವಿಧಾನಗಳು ಮತ್ತು ಕಾರ್ಯವಿಧಾನವನ್ನು ರೂಪಿಸುವ ಸವಾಲನ್ನು ಈಗ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಎದುರಿಸುತ್ತಿದೆ.