ದೇಶಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ: ಇಂದಿನಿಂದ ಚುನಾವಣಾ ಬಾಂಡ್ ಗಳ ಮಾರಾಟ ಆರಂಭ
ಪಂಚರಾಜ್ಯಗಳ ಚುನಾವಣೆಗೆ ಕೆಲ ತಿಂಗಳು ಬಾಕಿಯಿರುವಂತೆಯೇ ಚುನಾವಣಾ ಬಾಂಡ್ ಗಳ ಮಾರಾಟ ಆರಂಭವಾಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಎಲ್ಲಾ 29 ಶಾಖೆಗಳಲ್ಲಿ ಇಂದಿನಿಂದ ಏಪ್ರಿಲ್ 12 ರವರೆಗೂ ಈ ಮಾರಾಟ ಮುಂದುವರೆಯಲಿದೆ. ಇದು ಚುನಾವಣಾ ಬಾಂಡ್ ಗಳ 27ನೇ ಮಾರಾಟವಾಗಿದೆ.