ಸಿನಿಮಾ ಸುದ್ದಿಭಟ್ಟರ ಚಿತ್ರಕ್ಕೆ ಭರ್ಜರಿ ರೆಸ್ಪಾನ್ಸ್, ಬರಲಿದೆ ಪಂಚತಂತ್ರ-2
ಯೋಗರಾಜ ಭಟ್ಟರ ಹೊಸ ಚಿತ್ರ "ಪಂಚತಂತ್ರ"ಗೆ ಕನ್ನಡ ಸಿನಿ ಪ್ರೇಕ್ಷಕರಿಂದ ಸಖತ್ ರೆಸ್ಪಾನ್ಸ್ ಬಂದಿದೆ. ಮೂರನೇ ವಾರದತ್ತ ಮುನ್ನುಗ್ಗಿತ್ತಿರುವ ಈ ಚಿತ್ರ ಕರ್ನಾಟಕದ ಸುಮಾರು 80 ಚಿತ್ರಮಂದಿರಗಳಲ್ಲಿ ತುಂಬಿದ ಪ್ರದರ್ಶನ ಕಾಣುತ್ತಿದೆ.