ದೇಶಭಾರತದಲ್ಲಿ ಅತಿ ಹೆಚ್ಚು ಫೈವ್ ಸ್ಟಾರ್ ಹೋಟೆಲ್ಗಳನ್ನು ಹೊಂದಿರುವ ರಾಜ್ಯ ಯಾವುದು ಗೊತ್ತಾ?
ದೇಶದಲ್ಲೇ ಅತಿ ಹೆಚ್ಚು ಪಂಚತಾರಾ ಹೋಟೆಲ್ಗಳನ್ನು ಹೊಂದಿರುವ ಹೆಗ್ಗಳಿಕೆಗೆ ಪಾತ್ರವಾಗುವ ಮೂಲಕ ಕೇರಳ ರಾಜ್ಯ ಹೊಸ ಮೈಲಿಗಲ್ಲನ್ನು ಸಾಧಿಸಿದೆ. ವಸತಿ ಘಟಕಗಳಿಗಾಗಿ ರಾಷ್ಟ್ರೀಯ ಡೇಟಾಬೇಸ್ನಲ್ಲಿ ಲಭ್ಯವಿರುವ ಇತ್ತೀಚಿನ ಮಾಹಿತಿ ಪ್ರಕಾರ, ಈ ವಿಚಾರ ಬಹಿರಂಗಗೊಂಡಿದೆ.