ರಾಜ್ಯಪಂಚಮಸಾಲಿಗಳು ಸುವರ್ಣ ವಿಧಾನಸೌಧಕ್ಕೆ ನುಗ್ಗುವುದಿಲ್ಲ ಎಂಬ ವಿಶ್ವಾಸವಿದೆ: ಗೃಹ ಸಚಿವ ಆರಗ ಜ್ಞಾನೇಂದ್ರ
ಪಂಚಮಸಾಲಿ ಲಿಂಗಾಯತರು ತಮ್ಮ ಬೇಡಿಕೆಗಳ ಆಗ್ರಹಿಸಿ ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದು, ಪ್ರತಿಭಟನಾಕಾರರ ಸಂಖ್ಯೆಗೆ ಅನುಗುಣವಾಗಿ ಪೊಲೀಸರು ಸೂಕ್ತ ಬಂದೋಬಸ್ತ್ ಮಾಡಿದ್ದಾರೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಗುರುವಾರ ಹೇಳಿದ್ದಾರೆ.