ರಾಜ್ಯದಾವಣಗೆರೆ: ಪಂಚಮಸಾಲಿ ಮಠಕ್ಕೆ ಭಕ್ತರು ನೀಡಿದ್ದ 1 ಕೆ.ಜಿ ಚಿನ್ನಾಭರಣ ನಾಪತ್ತೆ; ಟ್ರಸ್ಟ್ ವಿರುದ್ಧ ಗಂಭೀರ ಆರೋಪ!
ಹರಿಹರದ ಪಂಚಮಸಾಲಿ ಮಠಕ್ಕೆ ಭಕ್ತರು ನೀಡಿದ್ದ 1 ಕೆಜಿಗೂ ಹೆಚ್ಚು ಚಿನ್ನಾಭರಣ ನಾಪತ್ತೆಯಾಗಿದೆ ಎಂದು ರಾಜ್ಯ ಗಡಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಹಾಗೂ ಪಂಚಮಸಾಲಿ ಸಮಾಜದ ಹಿರಿಯ ಮುಖಂಡ ಸೋಮಣ್ಣ ಬೇವಿನಮರದ ಗಂಭೀರ ಆರೋಪ ಮಾಡಿದ್ದಾರೆ.