ರಾಜ್ಯಪಂಚಮಸಾಲಿ ಮೀಸಲಾತಿ: ಸರ್ಕಾರ ನೇಮಿಸಿದ್ದ ನ್ಯಾ. ಸುಭಾಷ್ ಆಡಿ ನೇತೃತ್ವದ ಉನ್ನತ ಮಟ್ಟದ ಸಮಿತಿಗೆ ಹೈಕೋರ್ಟ್ ತಡೆ
ವೀರಶೈವ-ಲಿಂಗಾಯತ ಪಂಚಮಸಾಲಿ ಉಪ ಪಂಗಡವನ್ನು 2ಎಗೆ ಸೇರ್ಪಡೆ ಮಾಡುವ ವಿಚಾರದಲ್ಲಿ ಮುಂದಿನ ಆದೇಶದವರೆಗೆ ಮುಂದುವರಿಯದಂತೆ ನಿವೃತ್ತ ನ್ಯಾಯಮೂರ್ತಿ ಸುಭಾಷ್ ಬಿ ಆಡಿ ನೇತೃತ್ವದ ಉನ್ನತ ಮಟ್ಟದ ಸಮಿತಿಗೆ ಹೈಕೋರ್ಟ್ ನಿರ್ದೇಶನ ನೀಡಿದೆ.