ಪಂಚಮಸಾಲಿ ಶ್ರೀ

ಮೀಸಲಾತಿ ಹೋರಾಟ ಹತ್ತಿಕ್ಕಲು ಯತ್ನ: ನಿರ್ಬಂಧ ಹೇರಿದ್ದಕ್ಕೆ ಪಂಚಮಸಾಲಿ ಶ್ರೀ ಆಕ್ರೋಶ
ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಮಂಗಳವಾರ ಪಟ್ಟಣದಲ್ಲಿ ಟ್ರ್ಯಾಕ್ಟರ್ ರ್ಯಾಲಿಯನ್ನು ಆಯೋಜಿಸಿದ್ದಾರೆ. ಆದರೆ ಜಿಲ್ಲಾಡಳಿತ ನಿಷೇಧಾಜ್ಞೆ ಜಾರಿಗೊಳಿಸಿ ಪಟ್ಟಣದಲ್ಲಿ ಟ್ರ್ಯಾಕ್ಟರ್ಗಳ ಪ್ರವೇಶವನ್ನು ನಿರ್ಬಂಧಿಸಿದೆ.

ವಿನಯ್ ಕುಲಕರ್ಣಿ ಬಂಧನದಲ್ಲಿ ಕೇಂದ್ರ, ರಾಜ್ಯ ನಾಯಕರ ಕೈವಾಡ: ಪಂಚಮಸಾಲಿ ಶ್ರೀ
ಲಿಂಗಾಯತ ಸಮಾಜದ ಮುಖಂಡರೊಬ್ಬರನ್ನು ಸಿಬಿಐ ಪೋಲಿಸರು ಬಂದಿಸಿರುವುದು ಖಂಡನೀಯ. ಉತ್ತಮ ಹಿನ್ನಲೆಯುಳ್ಳ ಕುಟುಂಬದಿಂದ ಬಂದ ವ್ಯಕ್ತಿಯನ್ನು ಬೆಳಗಿನ ಜಾವ ಏಕಾಏಕಿ ಬಂದಿಸಿರುವುದು ಸರಿಯಲ್ಲ ಎಂದು ಪಂಚಮಸಾಲಿ ಮಠದ ಜಯಮೃತ್ಯುಂಜಯ ಶ್ರೀಗಳು ಹೇಳಿದ್ದಾರೆ.

