ಪಂಚಮಸಾಲಿ ಹೋರಾಟ

ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್: ನ್ಯಾಯಾಂಗ ತನಿಖೆಗೆ ಹೈಕೋರ್ಟ್ ಆದೇಶ
ಲಾಠಿ ಚಾರ್ಜ್ ಬಗ್ಗೆ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿಯಿಂದ ತನಿಖೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಅಲ್ಲದೇ ಕಾಲ ಮಿತಿಯಲ್ಲಿ ತನಿಖೆ ನಡೆಸಿ ವರದಿ ನೀಡುವಂತೆ ಆದೇಶಿಸಿದೆ.

ಹಿಂಸಾಚಾರಕ್ಕೆ ತಿರುಗಿದ ಪಂಚಮಸಾಲಿ ಹೋರಾಟ: ಲಾಠಿ ಚಾರ್ಜ್, ಕಲ್ಲು ತೂರಾಟ; ಸ್ವಾಮೀಜಿ ವಶಕ್ಕೆ
ಚಳಿಗಾಲದ ಅಧಿವೇಶನ ನಡೆಯುತ್ತಿರುವ ಸುವರ್ಣ ವಿಧಾನಸೌಧದ ಸುತ್ತ ಪೊಲೀಸರು ಬ್ಯಾರಿಕೇಡ್ ಗಳನ್ನು ಹಾಕಿದ್ದರು. ಪ್ರತಿಭಟನೆಕಾರರು ಬ್ಯಾರಿಕೇಡ್ಗಳನ್ನು ತಳ್ಳಿ ಸುವರ್ಣ ಸೌಧಕ್ಕೆ ನುಗ್ಗಲು ಯತ್ನಿಸಿದರು.

