ರಾಜ್ಯಪಂಚಮಸಾಲಿಗಳಿಗೆ ಮೀಸಲಾತಿ ಖಚಿತಪಡಿಸಿ ಇಲ್ಲವೇ ಪ್ರತಿಭಟನೆ ಎದುರಿಸಿ: ಸಿಎಂಗೆ ಶ್ರೀಗಳ ಎಚ್ಚರಿಕೆ
ತಮ್ಮ ಬೇಡಿಕೆಗಳನ್ನು ಸಮರ್ಪಕವಾಗಿ ಈಡೇರಿಸಲಾಗುವುದೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಆಶ್ವಾಸನೆ ನೀಡಿದ ನಂತರ ತಮ್ಮ ಪ್ರತಿಭಟನೆಯನ್ನು ಕೈಬಿಟ್ಟ ಪಂಚಮಸಾಲಿ ಲಿಂಗಾಯತ ಸಮುದಾಯವನ್ನು 2 ಎ ಮೀಸಲಾತಿಯಲ್ಲಿ ಸೇರಿಸುವ ಬೇಡಿಕೆಯನ್ನು ಗಡುವಿಗೆ ಮುನ್ನ ಈಡೇರದಿದ್ದರೆ ಮತ್ತೆ ಸಾಮೂಹಿಕ ಪ್ರತಿಭಟನೆಯನ್ನು ಪ್ರಾರಂಭಿಸುವುದಾಗಿ ಎಚ್ಚರಿಕೆ ನೀಡಿದೆ.