ಪಂಚರತ್ನ ಯಾತ್ರೆ

ಮೈಸೂರು: ಜೆಡಿಎಸ್ ಪಂಚರತ್ನ ರಥಯಾತ್ರೆ; ಸಮಾರೋಪ ಸಮಾವೇಶದಲ್ಲಿ ಭಾರಿ ಜನಸ್ತೋಮ!
ಸಾಂಸ್ಕೃತಿಕ ರಾಜಧಾನಿ ಮೈಸೂರಿನ ಉತ್ತನಹಳ್ಳಿಯಲ್ಲಿ ಭಾನುವಾರ ನಡೆದ ಪ್ರಾದೇಶಿಕ ಪಕ್ಷ ಜೆಡಿಎಸ್ ನ ಪಂಚರತ್ನ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾರೀ ಜನಸ್ತೋಮವೇ ನೆರೆದಿತ್ತು.

ಜೆಡಿಎಸ್ ಪಂಚರತ್ನ ಯಾತ್ರೆಯಲ್ಲಿ ಹೆಚ್ ಡಿ ದೇವೇಗೌಡ ಭಾಗಿ
ಮೈಸೂರಿನಲ್ಲಿ ನಿನ್ನೆ ಭಾನುವಾರ ನಡೆದ ಜೆಡಿಎಸ್ ಪಂಚರತ್ನ ಯಾತ್ರೆ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಹೆಚ್ ಡಿ ದೇವೇಗೌಡ ಭಾವುಕರಾದರು.

'ಏಷ್ಯಾ ಬುಕ್ ಆಫ್ ರೆಕಾರ್ಡ್ಸ್' - ' ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ' ಸೇರಿದ ಎಚ್ ಡಿ ಕುಮಾರಸ್ವಾಮಿ ಪಂಚರತ್ನ ಯಾತ್ರೆ
ಜೆಡಿಎಸ್‌ನ ಪಂಚರತ್ನ ರಥಯಾತ್ರೆಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದ್ದು, ಹೋದ ಕಡೆಯಲ್ಲೆಲ್ಲಾ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರನ್ನ ಅಭಿಮಾನಿಗಳು ಅದ್ದೂರಿಯಾಗಿ ಸ್ವಾಗತಿಸುತ್ತಿದ್ದಾರೆ.

'ಹೆಲಿಕಾಪ್ಟರ್‌ನಲ್ಲಿ ಬೇಕಾದರೂ ಬರಲಿ, ರಾಕೆಟ್‌ನಲ್ಲಿ ಬರಲಿ ನನಗೇನು? ಪಂಚರತ್ನ ಯಾತ್ರೆ ಸುನಾಮಿ ತಡೆಯಲು ಅಮಿತ್ ಶಾ ಕರೆಸುತ್ತಿದ್ದಾರೆ'
ರಾಜ್ಯದಲ್ಲಿ ಪಂಚರತ್ನಯಾತ್ರೆಗೆ ಅಭೂತಪೂರ್ವ ಬೆಂಬಲ ದೊರಕಿದ್ದು, ಪಂಚರತ್ನ ರಥಯಾತ್ರೆಯ ಸುನಾಮಿ ಅಲೆ ತಡೆಯಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬಿಜೆಪಿಯವರು ಕರೆಸುತ್ತಿದ್ದಾರೆ.

ಜೆಡಿಎಸ್ ಪಂಚರತ್ನ ರಥಯಾತ್ರೆ: ಕೆ.ಆರ್.ಪೇಟೆಯಲ್ಲಿ ಸ್ಟೀಲ್ ಬಿಂದಿಗೆಗಾಗಿ ಮುಗಿಬಿದ್ದ ಮಹಿಳೆಯರು!
ಜೆಡಿಎಸ್ ಪಂಚರತ್ನ ರಥಯಾತ್ರೆ ವೇಳೆ ಸ್ಟೀಲ್ ಬಿಂದಿಗಾಗಿ ಮಹಿಳೆಯರು ಮುಗಿಬಿದ್ದ ಘಟನೆ ಕೆ.ಆರ್. ಪೇಟೆಯಲ್ಲಿ ಕಂಡು ಬಂದಿತು.

ಪಂಚರತ್ನ ರಥಯಾತ್ರೆ ಸ್ಥಗಿತಗೊಳಿಸಲು ಕೇಶವ ಕೃಪದಲ್ಲಿ ಹುನ್ನಾರ ನಡೆದಿದೆ: ಎಚ್.ಡಿ ಕುಮಾರಸ್ವಾಮಿ
ಕೋವಿಡ್ ನಿರ್ಬಂಧದ ಹೆಸರಿನಲ್ಲಿ ಪಂಚರತ್ನ ರಥಯಾತ್ರೆ ಸ್ಥಗಿತಗೊಳಿಸುವ ಹುನ್ನಾರ ನಡೆಯುತ್ತಿದೆ. ಈ ಕುರಿತು ಕೇಶವ ಕೃಪದಲ್ಲೇ ಚರ್ಚೆ ನಡೆಸಲಾಗಿದೆ’ ಎಂದು ಜೆಡಿಎಸ್ ಶಾಸಕಾಂಗದ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ತುಮಕೂರಿನಲ್ಲಿ ಪಂಚರತ್ನ ಯಾತ್ರೆ ಅಬ್ಬರ: ಕೊರಟಗೆರೆಯಲ್ಲಿ ಕುಮಾರಸ್ವಾಮಿಗೆ ಪ್ರೀತಿಯ ಮಳೆಗರೆದ ಜನರು; ಪರಮೇಶ್ವರ್ ಗೆ ಆತಂಕ ಶುರು!
ಜೆಡಿಎಸ್ ಮುಖಂಡ ಎಚ್.ಡಿ ಕುಮಾರಸ್ವಾಮಿ ನಡೆಸಿದ 2ದಿನಗಳ ಪಂಚರತ್ನ ಯಾತ್ರೆಗೆ ಬಂದ ಭರ್ಜರಿ ಪ್ರತಿಕ್ರಿಯೆಯಿಂದಾಗಿ ಮಾಜಿ ಡಿಸಿಎಂ ಪರಮೇಶ್ವರ ಅವರಿಗೆ ಇರುಸು ಮುರುಸು ಉಂಟುಮಾಡಿದೆ.

ತುಮಕೂರು: ಸಿದ್ದಗಂಗಾ ಮಠಕ್ಕೆ ಹೆಚ್.ಡಿ.ಕುಮಾರಸ್ವಾಮಿ ಭೇಟಿ
2023ರ ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದ್ದು, ಚುನಾವಣಾ ಸಿದ್ಧತೆ ಹಿನ್ನೆಲೆಯಲ್ಲಿ ಜೆಡಿಎಸ್‌ನ ಹಿರಿಯ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರು ಗುರುವಾರ ತುಮಕೂರಿನ ಪಂಚರತ್ನ ಯಾತ್ರೆಗೆ ಚಾಲನೆ ನೀಡಿದರು.

ಜೆಡಿಎಸ್ ಪಂಚರತ್ನ ಯಾತ್ರೆಗೆ ಮಳೆ ಅಡ್ಡಿ: ವಾರದಮಟ್ಟಿಗೆ ಕಾರ್ಯಕ್ರಮ ಮುಂದೂಡಿದ ಎಚ್.ಡಿಕೆ
ಸತತ ಮಳೆ ಕಾರಣ ಪಂಚರತ್ನ ರಥಯಾತ್ರೆಯನ್ನು ವಾರದಮಟ್ಟಿಗೆ ಮುಂದೂಡಲಾಗಿದೆ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ತಿಳಿಸಿದರು.

