ರಾಜ್ಯಪಂಚರತ್ನ ಯೋಜನೆಗಳ ಜಾರಿಗೆ ತೆರಿಗೆಯಿಲ್ಲ, ಜನರ ಮೇಲೆ ಸಾಲದ ಹೊರೆ ಹೊರಿಸುವುದಿಲ್ಲ: ಎಚ್.ಡಿ.ಕುಮಾರಸ್ವಾಮಿ
ಜೆಡಿಎಸ್ ಅಧಿಕಾರಕ್ಕೆ ಬಂದರೆ ಪಂಚರತ್ನ ಯೋಜನೆಗಳ ಅನುಷ್ಠಾನಕ್ಕಾಗಿ ಯಾವುದೇ ಹೊಸ ತೆರಿಗೆ ಹೇರುವುದಿಲ್ಲ, ಸಾಲವನ್ನೂ ತರುವುದಿಲ್ಲ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು.