ರಾಜ್ಯBengaluru Traffic ಸಮಸ್ಯೆಗೆ ಬ್ರೇಕ್ ಹಾಕಲು ಪಂಚಸೂತ್ರ: ಡೇನಲ್ಲಿ ಖಾಸಗಿ ಬಸ್ಗಳಿಗೆ ನಿರ್ಬಂಧ, ಫ್ಲೈಓವರ್ನಲ್ಲಿ ಬೈಕ್ ಸಂಚಾರ ನಿಷೇಧ!
ಬೆಂಗಳೂರಿನಲ್ಲಿ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಕಾರ್ ಪೂಲಿಂಗ್ ಅನ್ನು ಅಧಿಕೃತಗೊಳಿಸುವುದು, ಹಗಲಿನಲ್ಲಿ ಆಲ್ ಇಂಡಿಯಾ ಪರ್ಮಿಟ್ ಹೊಂದಿರುವ ಎಲ್ಲಾ ಖಾಸಗಿ ಬಸ್ಗಳ ಸಂಚಾರಕ್ಕೆ ಸಪೂರ್ಣ ನಿರ್ಬಂಧ ಮತ್ತು ಭಾರೀ ಸರಕು ಸಾಗಾಣಿಕೆ ವಾಹನಗಳಿಗೆ ನಿಗದಿತ ಅವಧಿಯಲ್ಲಿ ಮಾತ್ರ ಸಂಚಾರಕ್ಕೆ ಅವಕಾಶ.