ರಾಜ್ಯಪಂಚಾಯತ್ ಅಧ್ಯಕ್ಷರ ಅಧಿಕಾರ ಮೊಟಕುಗೊಳಿಸುವ ಪ್ರಸ್ತಾಪಕ್ಕೆ ಮುಖ್ಯಮಂತ್ರಿಗಳಿಂದ ತಿರಸ್ಕಾರ: ಆರಗ ಜ್ಞಾನೇಂದ್ರ
ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರಿಗೆ ಪ್ರಸ್ತುತ ಇರುವ ಯಾವುದೇ ಅಧಿಕಾರವನ್ನು ಕಡಿತಗೊಳಿಸುವ ವಿಚಾರ ಸರಕಾರದ ಮುಂದೆ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ತಿಳಿಸಿದ್ದಾರೆ.