ದೇಶಪಶ್ಚಿಮ ಬಂಗಾಳ: ಪಂಚಾಯತ್ ಚುನಾವಣೆಗೂ ಪೂರ್ವ ನಡೆದ ಘರ್ಷಣೆಯಲ್ಲಿ ಗಾಯಗೊಂಡಿದ್ದ ಸಿಪಿಐ(ಎಂ) ಕಾರ್ಯಕರ್ತ ಸಾವು
ಪಶ್ಚಿಮ ಬಂಗಾಳದ ಪಂಚಾಯತ್ ಚುನಾವಣೆಗೆ ನಾಮಪತ್ರ ಸಲ್ಲಿಸುವ ಕೊನೆಯ ದಿನವಾದ ಜೂನ್ 15ರಂದು ಉತ್ತರ ದಿನಾಜ್ಪುರ ಜಿಲ್ಲೆಯ ಚೋಪ್ರಾದಲ್ಲಿ ನಡೆದ ಘರ್ಷಣೆಯಲ್ಲಿ ಗಾಯಗೊಂಡ ಸಿಪಿಐ(ಎಂ) ಕಾರ್ಯಕರ್ತ ಸಿಲಿಗುರಿಯ ನರ್ಸಿಂಗ್ ಹೋಂನಲ್ಲಿ ಬುಧವಾರ ಸಾವನ್ನಪ್ಪಿದ್ದಾನೆ ಎಂದು ಪಕ್ಷದ ಪದಾಧಿಕಾರಿಯೊಬ್ಬರು ತಿಳಿಸಿದ್ದಾರೆ.