ರಾಜ್ಯಹವಾಮಾನ ಬದಲಾವಣೆಯನ್ನು ಪಂಚಾಯತ್ ಮಟ್ಟದಲ್ಲಿಯೇ ನಿಭಾಯಿಸಬೇಕು- ತಜ್ಞರು
ಕೈಗಾರಿಕೆಗಳು ವಿದ್ಯುತ್ ಬಳಕೆ ಪ್ರಮಾಣವನ್ನು ಕಡಿಮೆಗೊಳಿಸಬೇಕು ಎಂದು ಹವಾಮಾನ ಬದಲಾವಣೆಯ ಮೌಲ್ಯಮಾಪನದ ಕುರಿತು ಅಂತರ್ ಸರ್ಕಾರಿ ಸಮಿತಿಯ ವರದಿಗಳ ಸಹ ಲೇಖಕರು ಆಗಿರುವ ಐಐಎಸ್ ಸಿ ಸುಸ್ಥಿರ ತಂತ್ರಜ್ಞಾನ ಕೇಂದ್ರದ ನಿವೃತ್ತ ಪ್ರೊಫೆಸರ್ ಡಾ.ಎನ್. ಎಚ್. ರವೀಂದ್ರನಾಥ್ ಸಲಹೆ ನೀಡಿದ್ದಾರೆ.