ಪಂಚಾಯತ್ ರಾಜ್

ಪಶ್ಚಿಮ ಬಂಗಾಳ ಪಂಚಾಯತ್ ಚುನಾವಣೆ: ಬಿಜೆಪಿ ಅಭ್ಯರ್ಥಿಯ ಸಂಬಂಧಿ ಮೃತದೇಹ ಪತ್ತೆ
ಪಶ್ಚಿಮ ಬಂಗಾಳದಲ್ಲಿ ಜುಲೈ 8 ರಂದು ನಡೆಯಲಿರುವ ಪಂಚಾಯತ್ ಚುನಾವಣೆ ಹಿನ್ನೆಲೆಯಲ್ಲಿ ಹಿಂಸಾಚಾರ ಭುಗಿಲೆದ್ದಿದ್ದು, ಕೂಚ್ ಬಿಹಾರ್ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಯ ಸೋದರ ಮಾವನ ಶವ ಪತ್ತೆಯಾಗಿದೆ.

ಕರ್ನಾಟಕ ಪಂಚಾಯತ್ ವ್ಯವಸ್ಥೆ ಇತರೆ ರಾಜ್ಯಗಳಿಗೆ ಮಾದರಿ: ಕೇಂದ್ರ ಸಚಿವ ಕಪಿಲ್ ಪಾಟೀಲ್
ಕೇಂದ್ರ ಪಂಚಾಯತ್ ರಾಜ್ ರಾಜ್ಯ ಸಚಿವ ಕಪಿಲ್ ಮೊರೇಶ್ವರ ಪಾಟೀಲ್ ಅವರು ಮಂಗಳವಾರ ಕರ್ನಾಟಕ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಕೊಂಡಾಡಿದ್ದಾರೆ.

ಅನಕ್ಷರಸ್ಥರು ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ತಡೆಯುವುದು ತಪ್ಪಲ್ಲ: ಸುಪ್ರೀಂ ಕೋರ್ಟ್
ಅನಕ್ಷರಸ್ಥರು ಚುನಾವಣೆಗಳಲ್ಲಿ ಸ್ಪರ್ಧಿಸುವುದನ್ನು ತಡೆಹಿಡಿಯುವ ಉದ್ದೇಶವನ್ನು ಎತ್ತಿಹಿಡಿದಿರುವ ಸುಪ್ರೀಂ ಕೋರ್ಟ್...

ಮತ ಹಾಕದವರಿಗೆ ಶಿಕ್ಷೆ ಇಲ್ಲ: ಎಚ್.ಕೆ.ಪಾಟೀಲ್
ಪಂಚಾಯ್ತಿ ಚುನಾವಣೆಯಲ್ಲಿ ಕಡ್ಡಾಯ ಮತದಾನ 22 ರಾಷ್ಟ್ರಗಳಲ್ಲಿವೆ. ಅವುಗಳ ಪೈಕಿ 10 ರಾಷ್ಟ್ರಗಳಲ್ಲಿ ವೇತನ, ಬಡ್ತಿ, ಪಾಸ್‍ಪೋರ್ಟ್‍ಗಳಿಗೆ ಕತ್ತರಿ ಹಾಕುವ ಶಿಕ್ಷೆ ಇದೆ. ಹಾಗೆಂದು ಅದನ್ನು ಇಲ್ಲಿ ಜಾರಿಗೊಳಿಸಲು ಆಗಲ್ಲ...

