ರಾಜ್ಯಪಂಚಾಯತ್ ರಾಜ್ ಕಾಯ್ದೆ ತಿದ್ದುಪಡಿ ಅಂಗೀಕಾರ: ಸದಸ್ಯರ ಮೀಸಲು ಅವಧಿ 5 ವರ್ಷಕ್ಕೆ ಇಳಿಕೆ
ಗ್ರಾಮಪಂಚಾಯಿತಿ,ತಾಲೂಕು ಹಾಗೂ ಜಿಲ್ಲಾ ಪಂಚಾಯತಿ ಸದಸ್ಯರ ಮೀಸಲಾತಿ ಅವಧಿಯನ್ನು 10.ವರ್ಷಗಳಿಂದ 5 ವರ್ಷಕ್ಕೆ ಬದಲಾಯಿಸುವ ಕರ್ನಾಟಕ ಗ್ರಾಮ್ ಸ್ವರಾಜ್ ಮತ್ತು ಪಂಚಾಯತ್ ರಾಜ್ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆಯಲ್ಲಿ ಅಂಗೀಕಾರ ನೀಡಲಾಯಿತು.