ಪಂಚಾಯಿತಿ

ಶೀಘ್ರದಲ್ಲೇ ಪಂಚಾಯಿತಿ, ವಾರ್ಡ್ ಮಟ್ಟದಲ್ಲಿ ಗ್ಯಾರಂಟಿ ಸಮಿತಿ ರಚನೆ: ಕಾಲೇಜುಗಳಲ್ಲಿ ವಿದ್ಯಾರ್ಥಿ ಚುನಾವಣೆ- ಸಿಎಂ ಡಿ.ಕೆ ಶಿವಕುಮಾರ್
ಪಂಚಾಯಿತಿ ಮತ್ತು ವಾರ್ಡ್ ಮಟ್ಟದಲ್ಲಿಯೂ ಐವರು ಸದಸ್ಯರು ಗ್ಯಾರಂಟಿ ಸಮಿತಿಗಳನ್ನು ರಚಿಸಲು ಹಿರಿಯ ನಾಯಕರೊಂದಿಗೆ ಚರ್ಚೆ ನಡೆಸಿದ್ದು, ಸಮಾಜದಲ್ಲಿನ ಎಲ್ಲ ವರ್ಗದವರಿಗೂ ಈ ಸಮಿತಿಯಲ್ಲಿ ಸಮಾನ ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

5 ಬಾರಿ ಸಿಟ್-ಅಪ್ ಮಾಡಿಸಿ ಅತ್ಯಾಚಾರ ಆರೋಪಿಯನ್ನು ಬಿಟ್ಟು ಕಳುಹಿಸಿದ ಬಿಹಾರ ಪಂಚಾಯಿತಿ
ಅತ್ಯಾಚಾರ ಆರೋಪಿಗೆ ಶಿಕ್ಷೆಯಾಗಿ ಐದು ಬಾರಿ ಸಿಟ್-ಅಪ್ ಮಾಡಲು ಆದೇಶಿಸಿದ ನಂತರ ಆರೋಪಿಯನ್ನು ಬಿಟ್ಟು ಕಳುಹಿಸಿರುವ ಆಘಾತಕಾರಿ ಘಟನೆಯೊಂದು ಬಿಹಾರದ ನವಾಡ ಜಿಲ್ಲೆಯಲ್ಲಿ ನಡೆದಿದೆ.

ಕೇರಳ: ಇದು ದೇಶದ ಮೊದಲ ಸಂಪೂರ್ಣ ಡಿಜಿಟಲ್ ಸಾಕ್ಷರತೆ ಸಾಧಿಸಿದ ಗ್ರಾಮ ಪಂಚಾಯಿತಿ!
ಕೇರಳದ ತಿರುವನಂತಪುರಂ ಜಿಲ್ಲೆಯ ಪುಲ್ಲಂಪಾರಾ ದೇಶದ ಮೊದಲ ಸಂಪೂರ್ಣ ಡಿಜಿಟಲ್ ಸಾಕ್ಷರತೆ ಸಾಧಿಸಿದ ಮೊದಲ ಗ್ರಾಮ ಪಂಚಾಯಿತಿಯಾಗಿದೆ. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬುಧವಾರ ಅಧಿಕೃತವಾಗಿ ಈ ವಿಷಯವನ್ನು ಪ್ರಕಟಿಸಿದ್ದಾರೆ.

ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಬಡವರಿಗಾಗಿ 20 ಮನೆ ನಿರ್ಮಾಣ: ವಸತಿ ಸಚಿವ ವಿ.ಸೋಮಣ್ಣ
ಉಪಚುನಾವಣೆ ಬಳಿಕ ಪಂಚಾಯತ್ ಚುನಾವಣೆಯ ಮೇಲೆ ಕಣ್ಣಿಟ್ಟಿರುವ ರಾಜ್ಯ ಸರ್ಕಾರವು ಪ್ರಧಾನಮಂತ್ರಿ ಆವಾಸ್ ಯೋಜನೆ ಮತ್ತು ಇತರ ವಸತಿ ಯೋಜನೆಗಳ ಅಡಿಯಲ್ಲಿ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ಬಡವರಿಗಾಗಿ ತಲಾ 20 ಮನೆಗಳನ್ನು ನಿರ್ಮಿಸಿಕೊಡಲು ಮುಂದಾಗಿದೆ.

ಉತ್ತರಪ್ರದೇಶ: ಮುಸ್ಲಿಂ ಯುವತಿಯೊಂದಿಗೆ ವಿವಾಹ; ವ್ಯಕ್ತಿಗೆ ಉಗುಳು ನೆಕ್ಕುವ ಶಿಕ್ಷೆ ನೀಡಿದ ಪಂಚಾಯಿತಿ
ಪುತ್ರ ಮುಸ್ಲಿಂ ಯುವತಿಯನ್ನು ವಿವಾಹದ ಕಾರಣಕ್ಕೆ, ವ್ಯಕ್ತಿಯೊಬ್ಬರಿಗೆ ಸಾರ್ವಜನಿಕವಾಗಿ ತನ್ನ ಉಗುಳು ತಾನೇ ನೆಕ್ಕುವಂತೆ ಪಂಚಾಯಿತಿಯೊಂದು ಶಿಕ್ಷೆ ನೀಡಿರುವ ಘಟನೆಯೊಂದು ಬೆಳಕಿಗೆ ಬಂದಿದೆ...

ಗ್ರಾಮವಿಕಾಸಕ್ಕೆ 189 ಕ್ಷೇತ್ರ ಆಯ್ಕೆ
ರಾಜ್ಯದ 189 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಗ್ರಾಮವಿಕಾಸ ಯೋಜನೆ ಅನುಷ್ಠಾನಗೊಳ್ಳುತ್ತದೆ.

ರು. 31,000 ತಗೊಳ್ಳಿ ಅತ್ಯಾಚಾರ ಮರೆತುಬಿಡಿ!
ಈ ಕಾಲದಲ್ಲೂ ಇಂಥದ್ದೊಂದು ಘಟನೆ ನಡೆದಿದೆಯೆಂದರೆ ನಂಬಲಸಾಧ್ಯ. ಅತ್ಯಾಚಾರಕ್ಕೊಳಗಾದ ಮಹಿಳೆಗೆ ಸಾಂತ್ವನ ಹೇಳಿ ನ್ಯಾಯ ಕೊಡಿಸುವ ಬದಲು ಆರೋಪಿ...

ರಾಜ್ಯದ 20 ಪಪಂ, ಪುರಸಭೆ ಮೇಲ್ದರ್ಜೆಗೆ
ರಾಜ್ಯ 20 ಪಟ್ಟಣ ಪಂಚಾಯಿತಿ ಹಾಗೂ ಪುರಸಭೆಗಳನ್ನು ಮೇಲ್ದರ್ಜೆಗೇರಿಸಿ...

