ರಾಜ್ಯRSS ಪಥಸಂಚಲನದಲ್ಲಿ ಭಾಗಿ: ಪಿಡಿಒ ಅಮಾನತು ಆದೇಶಕ್ಕೆ ಕರ್ನಾಟಕ ಆಡಳಿತ ನ್ಯಾಯಮಂಡಳಿ ತಡೆ; ತೇಜಸ್ವಿ ಸೂರ್ಯ
ಅಕ್ಟೋಬರ್ 12 ರಂದು ಲಿಂಗಸುಗೂರಿನಲ್ಲಿ ನಡೆದ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗವಹಿಸಿದ್ದಕ್ಕಾಗಿ ಪ್ರವೀಣ್ ಕುಮಾರ್ ಅವರನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಅಮಾನತುಗೊಳಿಸಿತ್ತು.