ರಾಜ್ಯಚಿತ್ರದುರ್ಗ: ಬಿಜೆಪಿ ಶಾಸಕ ಚಂದ್ರಪ್ಪ ಹೆಸರು ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಗ್ರಾಮ ಪಂಚಾಯಿತಿ ನೌಕರ
ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಉಪ್ಪರಿಗೇನಹಳ್ಳಿ ಗ್ರಾಮ ಪಂಚಾಯಿತಿಯ ದ್ವಿತೀಯ ದರ್ಜೆ ಸಹಾಯಕ(ಎಸ್ಡಿಎ) ತಿಪ್ಪೇಸ್ವಾಮಿ ಅವರು ಹೊಳಲ್ಕೆರೆ ಬಿಜೆಪಿ ಶಾಸಕ ಎಂ. ಚಂದ್ರಪ್ಪ ಅವರ ಹೆಸರು ಬರೆದಿಟ್ಟು ಆತ್ಮಹತ್ಯೆ...