ವಿದೇಶಉಗ್ರರಿಗೆ ಬಗ್ಗದ ಹೋರಾಟಗಾರರು: ಪಂಜಶಿರ್ ನಲ್ಲಿ 600ಕ್ಕೂ ಹೆಚ್ಚು ತಾಲಿಬಾನಿಗಳ ಹತ್ಯೆ!
ಅಫ್ಘಾನಿಸ್ತಾನದಲ್ಲಿ ಬಾಕಿ ಎಲ್ಲಾ ಪ್ರದೇಶಗಳು ತಾಲಿಬಾನಿಗಳ ವಶವಾಗಿದ್ದರೂ ಈಶಾನ್ಯ ಪ್ರಾಂತ್ಯ ಪಂಜಶಿರ್ ಮಾತ್ರ ದಕ್ಕುತ್ತಿಲ್ಲ. ಪಂಜಶಿರ್ನ್ನು ವಶಪಡಿಸಿಕೊಂಡಿದ್ದಾಗಿ ತಾಲಿಬಾನಿಗಳು ಒಂದೆಡೆ ಹೇಳುತ್ತಿದೆ ಆದರೂ, ಸ್ಥಳೀಯ ಪ್ರತಿರೋಧಕ ಪಡೆ ನ್ಯಾಷನಲ್ ರೆಸಿಸ್ಟೆನ್ಸ್ ಫ್ರಂಟ್ ಆಫ್ ಅಫ್ಘಾನಿಸ್ತಾನದ ಸಿಬ್ಬಂದಿ ಅದನ್ನು ಒಪ್ಪುತ್ತಿಲ್ಲ.