ಪಂಜಾಬ್

ಪಂಜಾಬ್‌ನ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ 'ಅತ್ಯಾಚಾರ' ಕೇಸ್: ಹಿಂಸಾಚಾರಕ್ಕೆ ತಿರುಗಿದ ವಿದ್ಯಾರ್ಥಿಗಳ ಪ್ರತಿಭಟನೆ, ದಾಂಧಲೆ; ಹೆದ್ದಾರಿ ತಡೆ
ಘಟನೆಯನ್ನು ಖಂಡಿಸಿ ನಡೆದ ಪ್ರತಿಭಟನೆ ಹಿಂಸಾತ್ಮಕ ಸ್ವರೂಪ ಪಡೆದುಕೊಂಡ ನಂತರ, ವಿದ್ಯಾರ್ಥಿಗಳು ಕ್ಯಾಂಪಸ್‌ನಲ್ಲಿ ದಾಂಧಲೆ ನಡೆಸಿ ಕಟ್ಟಡದ ಕೆಲವು ಭಾಗಗಳಿಗೆ ಬೆಂಕಿ ಹಚ್ಚಿದರು. ನಿನ್ನೆ ತಡರಾತ್ರಿ ಆರಂಭವಾದ ಪ್ರತಿಭಟನೆ ಇಂದು ಬೆಳಗಿನವರೆಗೂ ಮುಂದುವರಿಯಿತು.

BJP ಕಚೇರಿಯಲ್ಲಿ ಸ್ಫೋಟ; ಪಂಜಾಬ್‌ನ ಬಿಜೆಪಿ ಕಚೇರಿ ಮೇಲೆ ದುಷ್ಕರ್ಮಿಗಳಿಂದ ಪೆಟ್ರೋಲ್ ಬಾಂಬ್ ದಾಳಿ
ಜುಲೈ 26ರ ತಡರಾತ್ರಿ ಪಂಜಾಬ್‌ನ ಸಂಗ್ರೂರ್‌ನಲ್ಲಿರುವ ಬಿಜೆಪಿ ಜಿಲ್ಲಾ ಕಚೇರಿಯ ಮೇಲೆ ಪೆಟ್ರೋಲ್ ಬಾಂಬ್ ದಾಳಿ ನಡೆಸಲಾಗಿದ್ದು, ಯಾವುದೇ ಪ್ರಾಣಹಾನಿ ಅಥವಾ ಗಾಯಗಳಾಗಿಲ್ಲ. ಅದರಲ್ಲೂ, ಪಂಜಾಬ್‌ನಲ್ಲಿ ಕಳೆದ ಮೂರು ತಿಂಗಳಲ್ಲಿ ಇಂತಹ ಘಟನೆ ನಡೆಯುತ್ತಿರುವುದು ಇದು ಎರಡನೇ ಬಾರಿ. ಆ ಕುರಿತ ವರದಿ ಇಲ್ಲಿದೆ.

ಪಂಜಾಬ್‌ನಲ್ಲಿ ಪೆಟ್ರೋಲ್ ಪಂಪ್‌ಗಳು ಖಾಲಿ ಖಾಲಿ: ಇಂಧನ ಪೂರೈಕೆ ಹೆಚ್ಚಿಸಲು ಡೀಲರ್‌ಗಳ ಆಗ್ರಹ; ರಾಜ್ಯಕ್ಕೂ ಕಾದಿದೆಯಾ ಡ್ರೈ ಡೇ?
ಸಂಘದ ಪ್ರಧಾನ ಕಾರ್ಯದರ್ಶಿ ರಾಜೇಶ್ ಕುಮಾರ್, HPCL ಮತ್ತು BPCL ನಿಂದ ಇಂಧನ ಪೂರೈಕೆಯು ಗಮನಾರ್ಹ ಪ್ರಮಾಣದಲ್ಲಿ ಪರಿಣಾಮ ಬೀರಿದೆ.

ಭೀಕರ: ಸ್ಕೂಟರ್ ನಿಂದ ಬಿದ್ದ ತಂದೆ-ಮಗಳ ಮೇಲೆ ಹರಿದ ರೋಡ್ ರೋಲರ್! Video
ರಸ್ತೆ ಡಾಂಬರೀಕರಣ ಕಾಮಗಾರಿ ನಡೆಯುತ್ತಿತ್ತು, ರಸ್ತೆ ಮರುಹಾಸು ಕಾಮಗಾರಿಯಲ್ಲಿ ತೊಡಗಿದ್ದ ರೋಡ್ ರೋಲರ್ ಆಗಷ್ಟೇ ಹಾಕಿದ್ದ ಟಾರಿನ ಮೇಲೆ ಸಾಗಿ ಅದನ್ನು ಸಮತಟ್ಟು ಮಾಡುತ್ತಿತ್ತು.

ಸೊಂಟದಲ್ಲಿದ್ದ ಗನ್, ಗುಂಡು ಸಿಡಿದು NRI ಸಾವು; Video Viral
ಪಂಜಾಬ್‌ನ ಫಿರೋಜ್‌ಪುರ ಜಿಲ್ಲೆಯಲ್ಲಿ ಸೋಮವಾರ ಸೋಫಾದಿಂದ ಎದ್ದೇಳುತ್ತಿದ್ದಾಗ ಸೊಂಟದಲ್ಲಿದ್ದ ಗನ್ ನಿಂದ ಆಕಸ್ಮಿಕವಾಗಿ ಗುಂಡು ಸಿಡಿದು ಹರ್ಪಿಂದರ್ ಸಿಂಗ್ ಅಲಿಯಾಸ್ ಸೋನು ಎಂಬಾತ ಸಾವನ್ನಪ್ಪಿದ್ದಾರೆ.

ಪಂಜಾಬ್: ಎಎಪಿ ನಾಯಕನ ಮನೆ ಮೇಲೆ ಬರೋಬ್ಬರಿ 23 ಸುತ್ತು ಫೈರಿಂಗ್!
ದಲ್ಜಿತ್ ಸಿಂಗ್ ರಾಜು ಅವರ ಮನೆಯ ಮೇಲೆ ಇಂದು ಬೆಳಗಿನ ಜಾವ 1.13 ರ ಸುಮಾರಿಗೆ 23 ಸುತ್ತು ಗುಂಡು ಹಾರಿಸಲಾಗಿದ್ದು, ಕಿಟಕಿ ಮತ್ತು ಬಾಗಿಲಿನ ಗಾಜುಗಳು ಪುಡಿಪುಡಿಯಾಗಿವೆ.

ಪಂಜಾಬ್: ಭಾರತೀಯ ಮೂಲದ ಅಮೆರಿಕ ಮಹಿಳೆಯ ಹತ್ಯೆ; ಯುಕೆ ಮೂಲದ NRI ಕೃತ್ಯ ಶಂಕೆ
ಗ್ರೇವಾಲ್ ಅವರನ್ನು ಮದುವೆಯ ನೆಪದಲ್ಲಿ ಲುಧಿಯಾನ ಬಳಿಯ ಕಿಲಾ ರಾಯ್‌ಪುರ ಗ್ರಾಮಕ್ಕೆ ಕರೆದೊಯ್ದು, ನಂತರ ಸುಪಾರಿ ಕೊಲೆಗಾರನ ಮೂಲಕ ಅವರ ಕ್ರೂರ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Watch | ಬಿಜೆಪಿ ನಾಯಕ ಮನೋರಂಜನ್ ಕಾಲಿಯಾ ಮನೆ ಬಳಿ ಸ್ಫೋಟ: ಐಎಸ್ಐ, ಬಿಷ್ಣೋಯ್ ಗ್ಯಾಂಗ್ ಪಿತೂರಿ ಶಂಕೆ!
ಲೋಕಸಭೆ ಚುನಾವಣೆ: ಪಂಜಾಬ್‌ನಲ್ಲಿ ಬಿಜೆಪಿ ಏಕಾಂಗಿ ಸ್ಪರ್ಧೆ, ಎಸ್‌ಎಡಿ ಜೊತೆ ಮೈತ್ರಿ ಇಲ್ಲ
ಮುಂಬರುವ ಲೋಕಸಭೆ ಚುನಾವಣೆಗೆ ಪಂಜಾಬ್‌ನಲ್ಲಿ ಶಿರೋಮಣಿ ಅಕಾಲಿದಳ(ಎಸ್‌ಎಡಿ) ಜೊತೆ ಬಿಜೆಪಿ ಮೈತ್ರಿ ಮಾಡಿಕೊಳ್ಳುವುದಿಲ್ಲ ಎಂದು ಕೇಸರಿ ಪಕ್ಷ ಮಂಗಳವಾರ ಘೋಷಿಸಿದೆ.

