ದೇಶಪಂಜಾಬ್ LPU ಕ್ಯಾಂಪಸ್ನಲ್ಲಿ ಭೀಕರ ಹಿಂಸಾಚಾರ: ಕಿಡಿ ಹೊತ್ತಿಸಿದ ಸಾಮಾಜಿಕ ಜಾಲತಾಣದ ಸುಳ್ಳು ವದಂತಿ! ಅತ್ಯಾಚಾರ ಆರೋಪ ತಳ್ಳಿಹಾಕಿದ ಪೊಲೀಸರು
ಪಂಜಾಬಿನ ಫಗ್ವಾರಾದಲ್ಲಿರುವ ಲವ್ಲಿ ಪ್ರೊಫೆಷನಲ್ ಯೂನಿವರ್ಸಿಟಿ ಕ್ಯಾಂಪಸ್ನಲ್ಲಿ ಹರಡಿದ ಅತ್ಯಾಚಾರ ಮತ್ತು ಆತ್ಮಹತ್ಯೆಯ ವದಂತಿಗಳಿಂದಾಗಿ ಭಾರಿ ವಿದ್ಯಾರ್ಥಿ ಪ್ರತಿಭಟನೆ ಹಾಗೂ ಹಿಂಸಾಚಾರ ನಡೆದಿದೆ. ಆ ಕುರಿತ ವರದಿ ಇಲ್ಲಿದೆ: