ಕ್ರಿಕೆಟ್ಪಾಕಿಸ್ತಾನ ದಾಳಿ ನಡುವೆ ಪಂಜಾಬ್ ಕಿಂಗ್ಸ್ vs ಡೆಲ್ಲಿ ಕ್ಯಾಪಿಟಲ್ಸ್ IPL ಪಂದ್ಯ ಸ್ಥಗಿತ!
ಆಕಾಶದಲ್ಲಿ ಸ್ಫೋಟದ ಶಬ್ದ, ಬೆಂಕಿಯ ಜ್ವಾಲೆ ಉಗುಳುವಂತೆ ಕಾಣುವ ಕ್ಷಿಪಣಿಗಳ ವಿಡಿಯೋ ಕೂಡಾ ವೈರಲ್ ಆಗಿದೆ. ಆಕಾಶದಲ್ಲಿ ಪಾಕಿಸ್ತಾನದ 8 ಕ್ಷಿಪಣಿಗಳನ್ನು S-400 ರಕ್ಷಣಾ ವ್ಯವಸ್ಥೆಯಿಂದ ಹೊಡೆದುರುಳಿಸಲಾಗಿದೆ.