ದೇಶಸರ್ಕಾರದ ಕಾರ್ಯನಿರ್ವಹಣೆಗೆ ಸಿಧು ಅಡ್ಡಿ, ತಪ್ಪು ಮಾಹಿತಿ ಹರಡುತ್ತಿದ್ದಾರೆ: ಪಂಜಾಬ್ ಎಜಿ ಎಪಿಎಸ್ ಡಿಯೋಲ್
ಪಂಜಾಬ್ ಅಡ್ವೊಕೇಟ್ ಜನರಲ್ ಎಪಿಎಸ್ ಡಿಯೋಲ್ ಶನಿವಾರ ಕಾಂಗ್ರೆಸ್ ನಾಯಕ ನವಜೋತ್ ಸಿಂಗ್ ಸಿಧು ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಅವರು ರಾಜ್ಯ ಸರ್ಕಾರ ಮತ್ತು ತಮ್ಮ ಕಚೇರಿಯ ಕಾರ್ಯನಿರ್ವಹಣೆಗೆ ಅಡ್ಡಿಪಡಿಸುತ್ತಿದ್ದಾರೆ...