ಕ್ರಿಕೆಟ್IPL 2026: Shreyas Iyer ಗೆ ಮತ್ತೆ ದಂಡ; ನಾಯಕ ಮಾತ್ರವಲ್ಲ ಇಡೀ ಪಂಜಾಬ್ ತಂಡಕ್ಕೆ ಬರೆ ಹಾಕಿದ ಮ್ಯಾಚ್ ರೆಫರಿ!
ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಪಂಜಾಬ್ ಕಿಂಗ್ಸ್ ತಂಡದ ನಾಯಕ ಶ್ರೇಯಸ್ ಅಯ್ಯರ್ ಹಾಗೂ ಪಂಜಾಬ್ ತಂಡದ ಎಲ್ಲ ಆಟಗಾರರಿಗೆ ಭಾರಿ ಮೊತ್ತದ ದಂಡ ವಿಧಿಸಲಾಗಿದೆ.