ಪಂಜಾಬ್ ಗುರುದ್ವಾರ

'ಪವಿತ್ರ ಗ್ರಂಥ' ಹರಿದ ಎಂಬ ಕಾರಣಕ್ಕೆ 19 ವರ್ಷದ ಯುವಕನನ್ನು ಹೊಡೆದು ಕೊಂದ ಜನ; ಹತ್ಯೆಯ ಭೀಕರ ವಿಡಿಯೋ ವೈರಲ್!
ಶ್ರೀ ಗುರು ಗ್ರಂಥ ಸಾಹಿಬ್ ಅನ್ನು ಅಪವಿತ್ರಗೊಳಿಸಿದ್ದಾನೆಂದು ಆರೋಪಿಸಿ ಯುವಕನೊಬ್ಬನನ್ನು ಥಳಿಸಿ ಕೊಂದಿರುವ ಅಮಾನವೀಯ ಘಟನೆ ಪಂಜಾಬ್ನ ಫಿರೋಜ್ಪುರದ ಗುರುದ್ವಾರದಲ್ಲಿ ನಡೆದಿದೆ.

ಪಂಜಾಬ್: ಗುರುದ್ವಾರದಲ್ಲಿ ಮದ್ಯ ಸೇವನೆ ಮಾಡಿದ್ದಕ್ಕೆ ಮಹಿಳೆಗೆ ಗುಂಡೇಟು: ಸಾವು!
ಮದ್ಯ ವ್ಯಸನದಿಂದ ಮುಕ್ತಳಾಗಲು ಚಿಕಿತ್ಸೆ ಪಡೆಯುತ್ತಿದ್ದ ಮಹಿಳೆ, ಗುರುದ್ವಾರದ ಆವರಣದಲ್ಲಿ ಮದ್ಯ ಸೇವನೆ ಮಾಡಿದ್ದಕ್ಕಾಗಿ ಆಕೆಯ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ.

