ಪಂಜಾಬ್ ಚುನಾವಣೆ

ಪಂಜಾಬ್‌ನ ಎಲ್ಲಾ 117 ಸ್ಥಾನಗಳಲ್ಲಿಯೂ ಬಿಜೆಪಿ ಏಕಾಂಗಿ ಸ್ಪರ್ಧೆ: ಅಕಾಲಿ ದಳದೊಂದಿಗೆ ಮೈತ್ರಿ ಮಾತುಕತೆ ನಡುವೆ ಮಹತ್ವದ ಘೋಷಣೆ
ಪಂಜಾಬ್‌ನಲ್ಲಿ ಅಕಾಲಿ ದಳ ಮತ್ತು ಬಿಜೆಪಿ ನಡುವಿನ ಮೈತ್ರಿ ಬಗ್ಗೆ ಊಹಾಪೋಹಗಳು ಹರಡಿವೆ. ಏತನ್ಮಧ್ಯೆ, ಬಿಜೆಪಿ ನಾಯಕತ್ವವು ವಿಭಿನ್ನ ಹೇಳಿಕೆಯನ್ನು ನೀಡಿದೆ. ಪಂಜಾಬ್‌ನ ಎಲ್ಲಾ 117 ಸ್ಥಾನಗಳಲ್ಲಿ ಪಕ್ಷ ಸ್ಪರ್ಧಿಸಲಿದೆ...

500 ಕೋಟಿ ರೂ ಕೊಟ್ಟು ಪಂಜಾಬ್ CM ಕುರ್ಚಿಯಲ್ಲಿ ಕುಳಿತುಕೊಳ್ಳಲು ನಮ್ಮ ಬಳಿ ಹಣವಿಲ್ಲ: ನವಜೋತ್ ಸಿಧು ಪತ್ನಿ ಹೇಳಿಕೆ
ಕಾಂಗ್ರೆಸ್ ಪಕ್ಷ 'ಸಿದು' ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿದರೆ ನವಜೋತ್ ಸಿಂಗ್ ಸಿಧು ಸಕ್ರಿಯ ರಾಜಕೀಯಕ್ಕೆ ಕಾಲಿಡುತ್ತಾರೆ ಎಂದು ಅವರ ಪತ್ನಿ ಮತ್ತು ಪಕ್ಷದ ನಾಯಕಿ ನವಜೋತ್ ಕೌರ್ ಸಿಧು ಹೇಳಿದ್ದಾರೆ.

'ಮತದಾರರ ತೀರ್ಪನ್ನು ಸ್ವೀಕರಿಸುತ್ತೇನೆ': ಪಂಜಾಬ್ ಸಿಎಂ ಸ್ಥಾನಕ್ಕೆ ಚರಂಜಿತ್ ಸಿಂಗ್ ಚನ್ನಿ ರಾಜಿನಾಮೆ
ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡ ಬೆನ್ನಲ್ಲೇ ಇತ್ತ ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ಹಾಲಿ ಸಿಎಂ ಚರಂಜಿತ್ ಸಿಂಗ್ ಚನ್ನಿ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.

ಪಂಜಾಬ್ ಚುನಾವಣೆ: ಮಾಜಿ ಕ್ರಿಕೆಟಿಗ ದಿನೇಶ್ ಮೊಂಗಿಯಾ ಬಿಜೆಪಿ ಸೇರ್ಪಡೆ
ಮಾಜಿ ಕ್ರಿಕೇಟ್ ಆಟಗಾರ ದಿನೇಶ್ ಮೊಂಗಿಯ ಅವರು ದೆಹಲಿಯಲ್ಲಿ ಅಧಿಕೃತವಾಗಿ ಜಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ಪಂಜಾಬ್ ಚುನಾವಣೆ: ಬಿಜೆಪಿ, ಪಂಜಾಬ್ ಲೋಕ ಕಾಂಗ್ರೆಸ್, ಎಸ್‌ಎಡಿಯಿಂದ ಜಂಟಿ ಪ್ರಣಾಳಿಕೆ
ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ನೇತೃತ್ವದ ಪಂಜಾಬ್ ಲೋಕ ಕಾಂಗ್ರೆಸ್ ಮತ್ತು ಸುಖದೇವ್ ಸಿಂಗ್ ದಿಂಡ್ಸಾ ಅವರ ಎಸ್‌ಎಡಿ(ಸಂಯುಕ್ತ) ಜೊತೆ ಮೈತ್ರಿ ಮಾಡಿಕೊಂಡು ಬಿಜೆಪಿ ಪಂಜಾಬ್ ವಿಧಾನಸಭೆ...

ಕ್ರಿಕೆಟ್ ನಿವೃತ್ತಿ ಬಳಿಕ ರಾಜಕೀಯದತ್ತ 'ಭಜ್ಜಿ' ಚಿತ್ತ: ಯಾವುದೇ ಪಕ್ಷ ಸೇರುವ ಮುನ್ನ ಘೋಷಣೆ ಮಾಡುತ್ತೇನೆ ಎಂದ 'ಟರ್ಬೋನೇಟರ್' ಹರ್ಭಜನ್ ಸಿಂಗ್
ಎಲ್ಲ ರೀತಿಯ ಕ್ರಿಕೆಟ್ ಮಾದರಿಗಳಿಗೆ ನಿವೃತ್ತಿ ಘೋಷಣೆ ಮಾಡಿರುವ ಭಾರತ ಕ್ರಿಕೆಟ್ ತಂಡದ ಮಾಜಿ ಆಟಗಾರ ಹರ್ಭಜನ್ ಸಿಂಗ್ ಇದೀಗ ರಾಜಕೀಯದತ್ತ ಚಿತ್ತ ನೆಟ್ಟಿದ್ದಾರೆ.

ನಾನು ಚುನಾವಣೆಗೆ ಸ್ಪರ್ಧಿಸಲ್ಲ: ರೈತ ನಾಯಕ ರಾಕೇಶ್ ಟಿಕಾಯತ್
ನಾನು ಯಾವುದೇ ಚುನಾವಣೆಯಲ್ಲೂ ಸ್ಪರ್ಧಿಸುವುದಿಲ್ಲ ಎಂದು ರೈತ ಮುಖಂಡ ರಾಕೇಶ್ ಟಿಕಾಯತ್ ಹೇಳಿದ್ದಾರೆ.

ಪಂಜಾಬ್ ಚುನಾವಣೆಗೆ ಅಮರಿಂದರ್ ಸಿಂಗ್ ಜೊತೆ ಮೈತ್ರಿ ಘೋಷಿಸಿದ ಬಿಜೆಪಿ
ಮುಂಬರುವ ಪಂಜಾಬ್ ವಿಧಾನಸಭೆ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರ ಪಂಜಾಬ್ ಲೋಕ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುವುದಾಗಿ ಬಿಜೆಪಿ ಶುಕ್ರವಾರ ಅಧಿಕೃತವಾಗಿ ಘೋಷಿಸಿದೆ.

ಪಂಜಾಬ್ ವಿಧಾನಸಭಾ ಚುನಾವಣೆ; ನಾನು ಬಿಜೆಪಿ ಸೇರುವುದಿಲ್ಲ ಎಂದ ಹರ್ಭಜನ್ ಸಿಂಗ್
ತಾನು ಬಿಜೆಪಿ ಸೇರುವ ವದಂತಿಗಳು ಸುಳ್ಳಾಗಿದ್ದು, ನಾನು ಬಿಜೆಪಿ ಸೇರುವುದಿಲ್ಲ ಎಂದು ಖ್ಯಾತ ಕ್ರಿಕೆಟಿಗ ಹರ್ಭಜನ್ ಸಿಂಗ್ ಹೇಳಿದ್ದಾರೆ.

