ಕಾಂಗ್ರೆಸ್ ಪಂಜಾಬ್ ನ ಶಾಸಕ ಸಂದೀಪ್ ಜಾಖರ್ ಅವರನ್ನು ಪಕ್ಷ ಅಮಾನತುಗೊಳಿಸಿದೆ. ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದ ಹಿನ್ನೆಲೆಯಲ್ಲಿ ಸಂದೀಪ್ ಜಾಖರ್ ಅವರನ್ನು ಅಮಾನತುಗೊಳಿಸಲಾಗಿದೆ.