ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ

ಸಾರ್ವಜನಿಕ ಹಣ ಲೂಟಿ ಮಾಡಲು ಬಿಡುವುದಿಲ್ಲ: ಪಿಎನ್ ಬಿ ವಂಚನೆ ಪ್ರಕರಣದ ಬಗ್ಗೆ ಮೌನ ಮುರಿದ ಪ್ರಧಾನಿ
ಪಂಜಾಬ್ ನ್ಯಾಷನಲ್ ಬ್ಯಾಂಕ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಕೊನೆಗೂ ಮೌನ ಮುರಿದಿದ್ದು, ಸಾರ್ವಜನಿಕ ಹಣವನ್ನು ಲೂಟಿ ಮಾಡಲು ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ.

ವಂಚನೆ ಪ್ರಕರಣ: ಗೀತಾಂಜಲಿ ಗ್ರೂಪ್ ವಿರುದ್ಧ ಸಿಬಿಐ ಎಫ್ಐಆರ್
11 ಸಾವಿರ ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗೀತಾಂಜಲಿ ಗ್ರೂಪ್ ವಿರುದ್ಧ ಸಿಬಿಐ ಎಫ್ಐಆರ್ ದಾಖಲಿಸಿದೆ.

