ಪಂಜಾಬ್ ಪೊಲೀಸ್

ಕುಟುಂಬವೊಂದರಿಂದ 4 ಕೋಟಿ ರೂ ಸುಲಿಗೆ; ಅಮೆರಿಕಕ್ಕೆ ಬೇಕಾಗಿದ್ದ ಪಂಜಾಬ್ ಪೊಲೀಸ್ ಬಂಧನ
ಭಗವಾನ್‌ಪುರಿಯಾ ಅವರ ಅಪರಾಧ ಸಿಂಡಿಕೇಟ್‌ನೊಂದಿಗೆ ಕೊಲೆ ಪ್ರಕರಣದಲ್ಲಿ ಬಲಿಪಶುಗಳನ್ನು ಸುಳ್ಳು ಕ್ರಿಮಿನಲ್ ಮೊಕದ್ದಮೆ ಹೂಡುವ ಬೆದರಿಕೆ ಹಾಕುವ ಮೂಲಕ ಹಣವನ್ನು ಸುಲಿಗೆ ಮಾಡಲು ಅವರು ಕೆಲಸ ಮಾಡಿದ್ದಾರೆ

ಕಬಡ್ಡಿ ಪಟು ಹತ್ಯೆ ಪ್ರಕರಣ: ಪೊಲೀಸ್ ಎನ್‌ಕೌಂಟರ್ ನಲ್ಲಿ ಪ್ರಮುಖ ಆರೋಪಿ ಹತ!
ವಾಹನ ಮೂಲಕ ಕಬಡ್ಡಿ ಟೂರ್ನಿ ಆಯೋಜನೆ ಬಳಿ ಬಂದ ಹರ್ಪಿಂದರ್ ಅಲಿಯಾಸ್ ಮಿದ್ದು ಹಾಗೂ ಸಹಚರರು ಏಕಾಏಕಿ ತೀರಾ ಹತ್ತಿರದಿಂದಲೇ ಕಬ್ಬಡ್ಡಿ ಆಟಗಾರ ರಾಣಾ ಮೇಲೆ ಹಲವು ಸುತ್ತು ಗುಂಡಿನ ದಾಳಿ ನಡೆಸಿದ್ದರು.

ಸ್ವರ್ಣ ಮಂದಿರ ಸ್ಫೋಟಿಸುವುದಾಗಿ ಬೆದರಿಕೆ: ಪಂಜಾಬ್ ಪೊಲೀಸರಿಂದ ಟೆಕ್ಕಿ ಬಂಧನ
ಪೊಲೀಸರ ಪ್ರಕಾರ, ಕಳೆದ ಐದು ದಿನಗಳಲ್ಲಿ ಏಳು ಇಮೇಲ್‌ಗಳನ್ನು ಕಳುಹಿಸಲಾಗಿದೆ.

ಸಾಮಾಜಿಕ ಮಾಧ್ಯಮ ಪ್ರಭಾವಿ ಕಾಂಚನ್ ಕುಮಾರಿ ಹತ್ಯೆ ಕೇಸ್: ಕೊನೆಗೂ ರಹಸ್ಯ ಭೇದಿಸಿದ ಪಂಜಾಬ್ ಪೊಲೀಸ್!
ಬಂಧಿತ ಆರೋಪಿಗಳನ್ನು ಮೋಗಾ ಜಿಲ್ಲೆಯ ಮೆಹ್ರಾನ್ ಗ್ರಾಮದ ಜಸ್‌ಪ್ರೀತ್ ಸಿಂಗ್ (32) ಮತ್ತು ತರಣ್ ತರಣ್ ಜಿಲ್ಲೆಯ ಹರಿಕೆಯ ನಿಮ್ರತ್‌ಜೀತ್ ಸಿಂಗ್ (21) ಎಂದು ಗುರುತಿಸಲಾಗಿದೆ.

ಅಮೃತಸರ: ಭಯೋತ್ಪಾದನಾ ಸಂಚು ವಿಫಲ; ಭಾರಿ ಪ್ರಮಾಣದ ಶಸ್ತ್ರಾಸ್ತ್ರ, ಮದ್ದು ಗುಂಡು ವಶ!
ಅಮೃತಸರ ಜಿಲ್ಲೆಯ ಭರೋಪಾಲ್ ಗ್ರಾಮದ ಬಳಿ ಪಂಜಾಬ್ ಪೊಲೀಸರ ಸಮನ್ವಯದಲ್ಲಿ ಗಡಿ ಭದ್ರತಾ ಪಡೆ (BSF) ಭಯೋತ್ಪಾದಕ ಸಂಚನ್ನು ವಿಫಲಗೊಳಿಸಿದ್ದು, ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳ ಸಂಗ್ರಹವನ್ನು ವಶಪಡಿಸಿಕೊಂಡಿದೆ.

Punjab: ಮದುವೆ ಸಂಭ್ರಮಾಚರಣೆ ವೇಳೆ ವಧುವಿನ ತಲೆಗೆ ಬಂದೂಕಿನ ಗುಂಡು ಹೊಕ್ಕಿ ಅನಾಹುತ!
ಪಂಜಾಬ್ ನ ಫಿರೋಜ್‌ಪುರದ ಖೈ ಫೆಮೆ ಕಿ ಗ್ರಾಮದಲ್ಲಿ ಭಾನುವಾರ ಈ ಘಟನೆ ನಡೆದಿದ್ದು, ಅರಮನೆಯಲ್ಲಿ ಮದುವೆ ಸಂಭ್ರಮಾಚರಣೆ ವೇಳೆ ವಧು ತಲೆಗೆ ಗುಂಡು ತಗುಲಿ ತೀವ್ರವಾಗಿ ಗಾಯಗೊಂಡಿದ್ದಾರೆ.

ದೆಹಲಿ ಚಲೋ: ರೈತರ ಬಳಿ ಇರುವ ಜೆಸಿಬಿ, ಬೃಹತ್ ಯಂತ್ರೋಪಕರಣ ವಶಕ್ಕೆ ಪಡೆಯಲು ಹರ್ಯಾಣ ಡಿಜಿಪಿ ಸೂಚನೆ
ಪ್ರತಿಭಟನಾ ನಿರತ ರೈತರ ದೆಹಲಿ ಚಲೋ ಮೆರವಣಿಗೆ ಇಂದು ನಡೆಯಲಿದ್ದು, ಅಂತಾರಾಜ್ಯ ಗಡಿ ಪ್ರದೇಶಗಳಿಂದ ಬುಲ್ಡೋಜರ್ ಗಳು ಹಾಗೂ ಇನ್ನಿತರ ಬೃಹತ್ ಯಂತ್ರೋಪಕರಣಗಳನ್ನು ವಶಕ್ಕೆ ಪಡೆಯುವಂತೆ ಹರ್ಯಾಣ ಪೊಲೀಸರು ಪಂಜಾಬ್ ಪೊಲೀಸರಿಗೆ ತಿಳಿಸಿದ್ದಾರೆ.

ಪಂಜಾಬ್ ಪೊಲೀಸರ ಮಹತ್ವದ ಕಾರ್ಯಾಚರಣೆ: ಪಾಕ್ ಮೂಲದ ಉಗ್ರ ಸಂಘಟನೆಯ 4 ಕಾರ್ಯಕರ್ತರು ವಶಕ್ಕೆ
ಮಹತ್ವದ ಕಾರ್ಯಾಚರಣೆಯಲ್ಲಿ ಪಾಕಿಸ್ತಾನ ಮೂಲದ ಉಗ್ರ ಸಂಘಟನೆಗೆ ಸೇರಿದ 4 ಕಾರ್ಯಕರ್ತರನ್ನು ಪಂಜಾಬ್ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಕೆನಡಾ ಮೂಲದ ಖಲಿಸ್ತಾನಿ ಉಗ್ರ ಲಾಂಡಾನ ಆಪ್ತರೊಂದಿಗೆ ಸಂಪರ್ಕ; ಪಂಜಾಬ್ ಪೊಲೀಸರಿಂದ 48 ಸ್ಥಳಗಳಲ್ಲಿ ದಾಳಿ, ಪರಿಶೀಲನೆ
ಕೆನಡಾ ಮೂಲದ ಖಲಿಸ್ತಾನಿ ಉಗ್ರ ಲಾಂಡಾನ ಆಪ್ತರೊಂದಿಗೆ ಸಂಪರ್ಕ ಹೊಂದಿದ ಆರೋಪದ ಮೇರೆಗೆ ಪಂಜಾಬ್ ಪೊಲೀಸರು 48 ಸ್ಥಳಗಳಲ್ಲಿ ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ.

