ಪಂಜಾಬ್ ಪ್ರಾಂತ್ಯ

ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಐತಿಹಾಸಿಕ ಗುರುದ್ವಾರ ಧ್ವಂಸ; ಭಾರತ ಖಂಡನೆ, ತೀವ್ರ ಪ್ರತಿಭಟನೆ
ಜೂನ್ 24ರ ರಾತ್ರಿ ಸಂಬಂಧಿತ ಇಲಾಖೆಯಿಂದ ಅಗತ್ಯ ನಿರಾಕ್ಷೇಪಣಾ ಪ್ರಮಾಣಪತ್ರ (NOC) ಪಡೆಯದೇ ಗುರುದ್ವಾರವನ್ನು ನೆಲಸಮಗೊಳಿಸಲಾಗಿದೆ ಎಂದು ಪಾಕಿಸ್ತಾನದ ಅಧಿಕಾರಿಗಳು ತಿಳಿಸಿದ್ದಾರೆ.

ಪಾಕಿಸ್ತಾನ: 13 ವರ್ಷದ ಬಾಲಕಿ ಮದುವೆಯಾದ 50 ವರ್ಷದ ವ್ಯಕ್ತಿಯ ಬಂಧನ; FIR ದಾಖಲು
ಪೊಲೀಸರ ಪ್ರಕಾರ, ಲುಬ್ನಾ ಶಹಜಾದಿ ಎಂಬುವವರು ಮೇ 9 ರಂದು ತನ್ನ ಅಪ್ರಾಪ್ತ ಮಗಳನ್ನು ಮುಹಮ್ಮದ್ ಅಫ್ಜಲ್ ಮಲಾಂಗ್ ಜೊತೆ ಅವಳ ಇಚ್ಛೆಗೆ ವಿರುದ್ಧವಾಗಿ ಮದುವೆ ಮಾಡಿದ್ದರು.

ಪಾಕಿಸ್ತಾನದಲ್ಲಿ ದುರಂತ; ರಾಸಾಯನಿಕ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು 15 ಮಂದಿ ಸಾವು
ಲಾಹೋರ್‌ನಿಂದ ಸುಮಾರು 130 ಕಿ.ಮೀ ದೂರದಲ್ಲಿರುವ ಪಂಜಾಬ್‌ನ ಫೈಸಲಾಬಾದ್ ಜಿಲ್ಲೆಯಲ್ಲಿ ಬೆಳಿಗ್ಗೆ ಈ ಘಟನೆ ನಡೆದಿದೆ.

ಪಂಜಾಬ್ ಪ್ರಾಂತ್ಯ: ಪಾಕ್ ಪೊಲೀಸರಿಂದ ನಾಲ್ವರು ಐಸಿಸ್ ಉಗ್ರರ ಬಂಧನ!
ಖಚಿತ ಮಾಹಿತಿ ಆಧಾರದ ಮೇಲೆ ಪಂಜಾಬ್, ಲಾಹೋರ್, ಟೋಬಾ ಟೇಕ್ ಸಿಂಗ್, ಬಹಾವಲ್ ಪುರ ಮತ್ತು ಮಿಯಾಂವಾಲಿಯಲ್ಲಿನ ಅಡಗುತಾಣಗಳ ಮೇಲೆ ಪಂಜಾಬ್ ಪೊಲೀಸರ ಭಯೋತ್ಪಾದನೆ ನಿಗ್ರಹ ಇಲಾಖೆ (ಸಿಟಿಡಿ) ದಾಳಿ ನಡೆಸಿತ್ತು.

ಉಗ್ರರ ದಾಳಿ ಸಂಚು ವಿಫಲ: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ 30 ಕ್ಕೂ ಹೆಚ್ಚು ಉಗ್ರರ ಬಂಧನ
ಅಲ್-ಖೈದಾ, 133 ಬ್ರಿಗೇಡ್, ಸಿಪಾಹ್ ಸಹಬಾ ಪಾಕಿಸ್ತಾನ, ಲಷ್ಕರ್ ಜಾಂಗ್ವಿ ಮತ್ತು ತೆಹ್ರೀಕ್ ಜಫಾರಿಯಾ ಪಾಕಿಸ್ತಾನದ ಭಯೋತ್ಪಾದಕರನ್ನು ಶಸ್ತ್ರಾಸ್ತ್ರಗಳು, ಸ್ಫೋಟಕಗಳು ಮತ್ತು ಇತರ ನಿಷೇಧಿತ ವಸ್ತುಗಳೊಂದಿಗೆ ಬಂಧಿಸಲಾಗಿದೆ.

Pakistan: ಗುರುತಿನ ಚೀಟಿ ತಪಾಸಣೆ ನೆಪದಲ್ಲಿ ಬಸ್ ನಲ್ಲಿದ್ದ ಪ್ರಯಾಣಿಕರ ಇಳಿಸಿ ಗುಂಡಿನ ದಾಳಿ, 31 ಮಂದಿ ಸಾವು
ಪಾಕಿಸ್ತಾನದ ಬಲೂಚಿಸ್ತಾನದ ರಾರಶಮ್ ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದ್ದು, ಬಸ್ ನಿಲ್ಲಿಸಿ ಗುರುತಿನ ಚೀಟಿ ತಪಾಸಣೆ ನೆಪದಲ್ಲಿ ಪ್ರಯಾಣಿಕರನ್ನು ಬಸ್ಸಿನಿಂದ ಕೆಳಗಿಳಿಸಿದ ಬಂದೂಕುಧಾರಿಗಳು 31 ಪ್ರಯಾಣಿಕರನ್ನು ಕೊಲೆ ಮಾಡಿದ್ದಾರೆ.

ಪಾಕಿಸ್ತಾನದ ಪಂಜಾಬ್ ನಲ್ಲಿ ಭರ್ಜರಿ ಕಾರ್ಯಾಚರಣೆ: 5 ಮಹಿಳಾ ಐಸಿಸ್ ಉಗ್ರರ ಬಂಧನ
ಪಾಕಿಸ್ತಾನದ ಪಂಜಾಬ್ ನಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಇಸ್ಲಾಮಿಕ್ ಸ್ಟೇಟ್ ನ ಐದು ಮಹಿಳಾ ಉಗ್ರರನ್ನು ಬಂಧಿಸಿದ್ದಾರೆ.

ಪಾಕಿಸ್ತಾನ: ಪಂಜಾಬ್ ಪ್ರಾಂತ್ಯದಲ್ಲಿ ಭೀಕರ ರಸ್ತೆ ಅಪಘಾತ; 18 ಮಂದಿ ಸಾವು, ಹಲವರಿಗೆ ಗಾಯ
ಭಾನುವಾರ ಬೆಳಗ್ಗೆ ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದಲ್ಲಿ ಸಂಭವಿಸಿದ ಮಾರಣಾಂತಿಕ ಅಪಘಾತದಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಕನಿಷ್ಠ 18 ಮಂದಿ ಪ್ರಯಾಣಿಕರು ಸಾವಿಗೀಡಾಗಿದ್ದು, 16 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಇಮ್ರಾನ್ ಖಾನ್ ಹತ್ಯೆ ಯತ್ನ: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಪೊಲೀಸರಿಂದ ಕಡೆಗೂ ಎಫ್‌ಐಆರ್ ದಾಖಲು
ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮೇಲಿನ ಹತ್ಯೆ ಯತ್ನ ಪ್ರಕರಣ ಸಂಬಂಧ ಪಂಜಾಬ್ ಪ್ರಾಂತ್ಯದ ಪೊಲೀಸರು ಇಂದು ಎಫ್‌ಐಆರ್ ದಾಖಲಿಸಿದ್ದಾರೆ.

