ಪಂಜಾಬ್ ಬಿಕ್ಕಟ್ಟು

AAP: 30 ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿ; ಪಂಜಾಬ್ ಸಿಎಂ ಹುದ್ದೆ ಮೇಲೆ ಕಣ್ಣು? ದಿಢೀರ್ ಸಭೆ ಕರೆದ ಕೇಜ್ರಿವಾಲ್!
ಪಂಜಾಬ್ನಲ್ಲಿನ ರಾಜಕೀಯ ಪ್ರಕ್ಷುಬ್ಧತೆಯ ನಡುವೆ ತನ್ನ ಶಾಸಕರನ್ನು ಒಗ್ಗಟ್ಟಿನಿಂದ ಇಡುವುದು ಎಎಪಿಗೆ ದೊಡ್ಡ ಸವಾಲಾಗಿರಬಹುದು ಎಂದು ಹೇಳಲಾಗುತ್ತಿದೆ.

ಪಂಜಾಬ್ ಬಿಕ್ಕಟ್ಟು: ಮಾಜಿ ಸಿಎಂ ಅಮರಿಂದರ್ ಸಿಂಗ್ ಜೊತೆ ಅಮಿತ್ ಶಾ ಚರ್ಚೆ; ಶಿವಸೇನೆ ಕಿಡಿ
ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ರಾಷ್ಟ್ರ ರಾಜಧಾನಿಯಲ್ಲಿ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಕೆಲ ದಿನಗಳ ನಂತರ, ಶಿವಸೇನೆ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದೆ.

