ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್

ರಂಜಿತ್ ಸಿಂಗ್ ಹತ್ಯೆ ಪ್ರಕರಣ: ಡೇರಾ ಸಚ್ಚಾ ಸೌದ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಖುಲಾಸೆ
ಮಾಜಿ ಮ್ಯಾನೇಜರ್ ರಂಜಿತ್ ಸಿಂಗ್ ಹತ್ಯೆ ಪ್ರಕರಣದಲ್ಲಿ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮಂಗಳವಾರ ಖುಲಾಸೆಗೊಳಿಸಿದೆ.

ಸಲ್ಮಾನ್ ಖಾನ್ ಮನೆ ಮುಂದೆ ಗುಂಡಿನ ದಾಳಿ: ಪೊಲೀಸ್ ಕಸ್ಟಡಿಯಲ್ಲಿ ಆರೋಪಿ ಸಾವು; ಮತ್ತೆ ಮರಣೋತ್ತರ ಪರೀಕ್ಷೆಗೆ ಅನುಮತಿ
ಮುಂಬೈನ ಬಾಂದ್ರಾದಲ್ಲಿರುವ ನಟ ಸಲ್ಮಾನ್ ಖಾನ್ ಅವರ ನಿವಾಸದ ಹೊರಗೆ ನಡೆದ ಗುಂಡಿನ ದಾಳಿಗೆ ಸಂಬಂಧಿಸಿದಂತೆ ಬಂಧನಕ್ಕೀಡಾಗಿ ಪೊಲೀಸ್ ಕಸ್ಟಡಿಯಲ್ಲಿ ಸಾವಿಗೀಡಾದ ಅನುಜ್ ಅವರ ಎರಡನೇ ಮರಣೋತ್ತರ ಪರೀಕ್ಷೆಗೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ.

'ಪ್ರಜಾಪ್ರಭುತ್ವದ ಕಗ್ಗೊಲೆಗೆ ಅವಕಾಶ ನೀಡುವುದಿಲ್ಲ': ಚಂಡೀಗಢ ಮೇಯರ್ ಚುನಾವಣೆ ಕುರಿತು 'ಸುಪ್ರೀಂ' ಆಕ್ರೋಶ
ಚಂಡೀಗಢ ಮೇಯರ್ ಚುನಾವಣೆ ಪ್ರಕ್ರಿಯೆ ಕುರಿತು ಸುಪ್ರೀಂ ಕೋರ್ಟ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, 'ಪ್ರಜಾಪ್ರಭುತ್ವದ ಕಗ್ಗೊಲೆಗೆ ಅವಕಾಶ ನೀಡುವುದಿಲ್ಲ ಎಂದು ಕಿಡಿಕಾರಿದೆ.

