ಪಂಜಾಬ್ ಮುಖ್ಯಮಂತ್ರಿ

ರಾಜ್ಯ ಪೊಲೀಸರ ಮೇಲೆ ವಿಶ್ವಾಸವಿದೆ; ಕೇಂದ್ರದ Z+ ಭದ್ರತೆಯನ್ನು ನಿರಾಕರಿಸಿದ ಪಂಜಾಬ್ ಮುಖ್ಯಮಂತ್ರಿ
ದೇಶ

ರಾಜ್ಯ ಪೊಲೀಸರ ಮೇಲೆ ವಿಶ್ವಾಸವಿದೆ; ಕೇಂದ್ರದ Z+ ಭದ್ರತೆಯನ್ನು ನಿರಾಕರಿಸಿದ ಪಂಜಾಬ್ ಮುಖ್ಯಮಂತ್ರಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಭದ್ರತಾ ತಂಡವು ಕೇಂದ್ರ ಭದ್ರತಾ ಪಡೆಯನ್ನು ನಿಯೋಜಿಸುವ ಮೂಲಕ ಕೇಂದ್ರವು ಅವರಿಗೆ ನೀಡಿದ್ದ Z+ ಭದ್ರತೆಯನ್ನು ನಿರಾಕರಿಸಿದೆ. ಎಎಪಿ ನಾಯಕನಿಗೆ ರಾಜ್ಯದ ಪೊಲೀಸರ ಮೇಲೆ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಪುತ್ರಿಗೆ ಅಮೆರಿಕದಲ್ಲಿ ಜೀವ ಬೆದರಿಕೆ; ಡಿಸಿಡಬ್ಲ್ಯು ಮುಖ್ಯಸ್ಥೆ ಸ್ವಾತಿ ಮಲಿವಾಲ್
ದೇಶ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಪುತ್ರಿಗೆ ಅಮೆರಿಕದಲ್ಲಿ ಜೀವ ಬೆದರಿಕೆ; ಡಿಸಿಡಬ್ಲ್ಯು ಮುಖ್ಯಸ್ಥೆ ಸ್ವಾತಿ ಮಲಿವಾಲ್

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಪುತ್ರಿಗೆ ಅಮೆರಿಕದಲ್ಲಿ ಕೊಲೆ ಬೆದರಿಕೆ ಇದೆ ಎಂದು ವರದಿಯಾಗಿರುವ ಬಗ್ಗೆ ಕಳವಳ ವ್ಯಕ್ತಪಡಿಸಿರುವ ದೆಹಲಿ ಮಹಿಳಾ ಆಯೋಗದ (ಡಿಸಿಡಬ್ಲ್ಯು) ಮುಖ್ಯಸ್ಥೆ ಸ್ವಾತಿ ಮಲಿವಾಲ್ ಶುಕ್ರವಾರ, ಅಮೆರಿಕದಲ್ಲಿರುವ ಭಾರತೀಯ ರಾಯಭಾರ ಕಚೇರಿಗೆ ಆಕೆಯ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಮನವಿ ಮಾಡಿದ್ದಾರೆ.

ಪಂಜಾಬಿನ ನೂತನ ಮುಖ್ಯಮಂತ್ರಿಯಾಗಿ ಚರಣ್ ಜಿತ್ ಸಿಂಗ್ ಛನಿ ಅಧಿಕಾರ ಸ್ವೀಕಾರ
ದೇಶ

ಪಂಜಾಬಿನ ನೂತನ ಮುಖ್ಯಮಂತ್ರಿಯಾಗಿ ಚರಣ್ ಜಿತ್ ಸಿಂಗ್ ಛನಿ ಅಧಿಕಾರ ಸ್ವೀಕಾರ

ಪಂಜಾಬಿನ ನೂತನ ಮುಖ್ಯಮಂತ್ರಿಯಾಗಿ ಚರಣ್ ಜಿತ್ ಸಿಂಗ್ ಛನಿ ಸೋಮವಾರ ಅಧಿಕಾರ ಸ್ವೀಕರಿಸಿದರು. ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಪ್ರಮಾಣ ವಚನ ಬೋಧಿಸಿದರು. ಕಾಂಗ್ರೆಸ್ ಮುಖಂಡರಾದ ಸುಖಜಿಂದರ್ ರಾಂಧವ ಹಾಗೂ ಒಪಿ ಸೋನಿ ಕೂಡಾ ಇದೇ ಸಂದರ್ಭದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.  

ಕಾಂಗ್ರೆಸ್ ಅಧ್ಯಕ್ಷ ಗಾದಿಗೆ  ಪ್ರಿಯಾಂಕಾ ಗಾಂಧಿ ಸೂಕ್ತ ಆಯ್ಕೆ- ಪಂಜಾಬ್ ಮುಖ್ಯಮಂತ್ರಿ
ದೇಶ

ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ಪ್ರಿಯಾಂಕಾ ಗಾಂಧಿ ಸೂಕ್ತ ಆಯ್ಕೆ- ಪಂಜಾಬ್ ಮುಖ್ಯಮಂತ್ರಿ

ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಗಾದಿಗೆ ಪ್ರಿಯಾಂಕಾ ಗಾಂಧಿ ವಾದ್ರಾ ಸೂಕ್ತ ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ.

ಪಾಕಿಸ್ತಾನ: ಶಭಜ್ ಷರೀಫ್ ಪುತ್ರನಿಗೆ ಪಂಜಾಬ್ ಮುಖ್ಯಮಂತ್ರಿ ಪಟ್ಟ ಸಾಧ್ಯತೆ
ವಿದೇಶ

ಪಾಕಿಸ್ತಾನ: ಶಭಜ್ ಷರೀಫ್ ಪುತ್ರನಿಗೆ ಪಂಜಾಬ್ ಮುಖ್ಯಮಂತ್ರಿ ಪಟ್ಟ ಸಾಧ್ಯತೆ

ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳಲು ಸಿದ್ಧತೆ ನಡೆಸಿರುವ ಮಾಜಿ ಪ್ರಧಾನಿ ನವಾಜ್ ಷರೀಫ್ ಅವರ ಸಹೋದರ,...