ರಾಜಕೀಯರೋಣದಲ್ಲಿ ಪಂಜಾಬ್ ಸಿಎಂ ಭಗವಂತ್ ಮಾನ್ ರೋಡ್ ಶೋ, ಹರಿದುಬಂದ ಜನಸಾಗರ- ವಿಡಿಯೋ
ರಾಷ್ಟ್ರೀಯ ಪಕ್ಷದ ಸ್ಥಾನಮಾನ ಪಡೆದಿರುವ ಆಮ್ ಆದ್ಮಿ ಪಕ್ಷ ಈ ಬಾರಿಯ ಚುನಾವಣೆ ಮೂಲಕ ಕರ್ನಾಟಕ ವಿಧಾನಸಭೆ ಪ್ರವೇಶಿಸುವ ಕನಸು ಕಂಡಿದೆ. ಈ ನಿಟ್ಟಿನಲ್ಲಿ ಪಕ್ಷದ ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದ್ದು, ಶೀಘ್ರದಲ್ಲೇ ನಾಲ್ಕನೇ ಪಟ್ಟಿ ಬಿಡುಗಡೆ ಮಾಡುವುದಾಗಿ ಹೇಳಿದೆ.