ಪಂಜಾಬ್ ಲೋಕ್ ಕಾಂಗ್ರೆಸ್

ಪಂಜಾಬ್ ಮಾಜಿ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ಬಿಜೆಪಿಗೆ ಸೇರ್ಪಡೆ; ಪಿಎಲ್ ಸಿ ಪಕ್ಷ ವಿಲೀನ
ಪಂಜಾಬ್ನ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ತಮ್ಮ ಪಕ್ಷವಾದ ಪಂಜಾಬ್ ಲೋಕ ಕಾಂಗ್ರೆಸ್ (PLC) ಅನ್ನು ವಿಲೀನಗೊಳಿಸಿದ ನಂತರ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.

'ಪಂಜಾಬ್ ಲೋಕ್ ಕಾಂಗ್ರೆಸ್': ಕಾಂಗ್ರೆಸ್ ತೊರೆದ ಅಮರಿಂದರ್ ಸಿಂಗ್ ರಿಂದ ಹೊಸ ಪಕ್ಷ ಘೋಷಣೆ
ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ಮಂಗಳವಾರ ಕಾಂಗ್ರೆಸ್ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದು, ತಮ್ಮದೇ ಹೊಸ ರಾಜಕೀಯ ಪಕ್ಷವನ್ನು ಘೋಷಿಸಿದ್ದಾರೆ.

