ದೇಶED ದಾಳಿ: ಪಂಜಾಬ್ ಇಂಧನ ಸಚಿವ ಸಂಜೀವ್ ಅರೋರಾ ಅರೆಸ್ಟ್; ಇನ್ನೂ ದಾಳಿ ಮಾಡಿಸಿ 4 ದಿನಗಳಲ್ಲಿ ಹೊರಬರುತ್ತಾರೆ- ಬಿಜೆಪಿಗೆ ಕೇಜ್ರಿವಾಲ್ ಸವಾಲ್!
62 ವರ್ಷದ ಅರೋರಾ, ಲುಧಿಯಾನ ಪಶ್ಚಿಮ ವಿಧಾನಸಭಾ ಕ್ಷೇತ್ರದ ಎಎಪಿ ಶಾಸಕರಾಗಿದ್ದಾರೆ. ಜಾರಿ ನಿರ್ದೇಶನಾಲಯದ ಅಧಿಕಾರಿಗಳ ಪ್ರಕಾರ, 2002ರ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್ಎ) ಅಡಿಯಲ್ಲಿ...